ಚಿತ್ರದುರ್ಗ:ಖಾಸಗಿ ಬಸ್​ಗೆ ಬೆಂಕಿ ಬಿದ್ದು ಐವರು ಸಜೀವ ದಹನವಾಗಿರುವ ಘಟನೆ ಹಿರಿಯೂರು ತಾಲೂಕಿನ ಆದಿವಾಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಸ್ ಪೂರ್ಣವಾಗಿ ಸುಟ್ಟ ಹೋಗಿದ್ದು, ಗಾಯಗೊಂಡವರನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಮಕ್ಕಳು, ಇಬ್ಬರು ಹಿರಿಯರು ಸಜೀವ ದಹನವಾಗಿದ್ದು, ಮೃತರ ಮಾಹಿತಿ ಲಭ್ಯವಾಗಬೇಕಿದೆ.
ಆದಿವಲ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ಖಾಸಗಿ ಬಸ್​ ವಿಜಯಪುರ ಜಿಲ್ಲೆಯಿಂದ ಬೆಂಗಳೂರು ಕಡೆ ಹೊರಟಿತ್ತು. ಬಸ್ಸಿನಲ್ಲಿ ಒಟ್ಟು 30 ಪ್ರಯಾಣಿಕರಿದ್ದರು. ಮಾರ್ಗಮಧ್ಯೆ ಆಕಸ್ಮಿಕವಾಗಿ ಸಂಬಂಧಿಸಿದ ಬೆಂಕಿ ಅವಘಡದಿಂದ ಐವರು ಸಜೀವ ದಹನವಾಗಿದ್ದಾರೆ.
ಬೆಂಗಳೂರು ಗಲಭೆ ಪ್ರಕರಣ: ಗಂಟೆ ಗಂಟೆಗೂ ಹೆಚ್ಚುತ್ತಿರುವ ಆರೋಪಿಗಳು, ಡಿಜೆ ಹಳ್ಳಿಯಲ್ಲಿ ಪೊಲೀಸ್​ ಸರ್ಪಗಾವಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − thirteen =
Remember me
