ಮಂಡ್ಯ:ಹೃದಯಘಾತಕ್ಕೆ ಒಳಗಾಗಿ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಐದು ರೂಪಾಯಿ ಡಾಕ್ಟರ್​ ಎಂದೇ ಖ್ಯಾತರಾಗಿರುವ ಡಾ.ಎಸ್.ಸಿ.ಶಂಕರೇಗೌಡ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ.ಶಂಕರೇಗೌಡರನ್ನು ಬುಧವಾರ ತೆರೆದ ಹೃದಯ ಸರ್ಜರಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಶಂಕರೇಗೌಡ ಅವರು ಚಿಕಿತ್ಸೆಯಿಂದಾಗಿ ಚೇತರಿಸಿಕೊಳ್ಳುತ್ತಿದ್ದು, ಎರಡು ಅಥವಾ ಮೂರು ದಿನದಲ್ಲಿ ಶಸ್ತ್ರಚಿಕಿತ್ಸೆ ನಡೆಯುವ ಸಾಧ್ಯತೆ ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನು ಶಂಕರೇಗೌಡ ಅವರು ಆರೋಗ್ಯದಿಂದ ಇದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ಅದಾಗ್ಯೂ ಕೆಲವರು ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡುತ್ತಿದ್ದು, ದಯವಿಟ್ಟು ಯಾರೂ ಹಾಗೆ ಮಾಡಬೇಡಿ ಎಂದು ಕುಟುಂಬದವರು ಮನವಿ ಮಾಡುತ್ತಿದ್ದಾರೆ. ಆದರೂ ಕೆಲ ಕಿಡಿಗೇಡಿಗಳು ಸುಳ್ಳು ಮಾಹಿತಿಯನ್ನು ಹರಿಬಿಟ್ಟು ಗೊಂದಲ ಸೃಷ್ಟಿ ಮಾಡುತ್ತಿರುವುದು ಮುಂದುವರಿದಿದೆ.
ಶೂಟ್​ ಮಾಡ್ಕೊಂಡು ಉದ್ಯಮಿ ಆತ್ಮಹತ್ಯೆ; ಡೆತ್​ನೋಟ್​ನಲ್ಲಿತ್ತು ಆ ಇಬ್ಬರ ಹೆಸರು..

ರಾತ್ರಿ ಪೂರ್ತಿ ಡಿಜೆ ಹಾಕಿ ಡ್ಯಾನ್ಸ್ ಮಾಡಿ, ನಾನಿದ್ದೇನೆ..; ಮುಸ್ಲಿಮರನ್ನು ಓಲೈಸಲು ಬಿಜೆಪಿ ಶಾಸಕರ ಅತಿರೇಕದ ಹೇಳಿಕೆಗಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 16 =
Remember me
