ಕನಕಪುರ:ಕಾವೇರಿ ನದಿತೀರದ ಅರಣ್ಯ ಪ್ರದೇಶದ ತಿರುವಿನಲ್ಲಿ ಸೋಮವಾರ ಟ್ರಾ್ಯಕ್ಟರ್ ಪಲ್ಟಿಯಾದ ಪರಿಣಾಮ ಐವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ.
ಕೆರಾಳಾಳುಸಂದ್ರದ ನಿವಾಸಿಗಳಾದ ಈರಮ್ಮ (85), ಹೊಸಬಮ್ಮ (75), ಪುಟ್ಟನಿಂಗಮ್ಮ (60), ಗೌರಮ್ಮ (60), ಮಂಗಳಾ (25) ಮೃತರು. ಕೆರಳಾಳುಸಂದ್ರದಲ್ಲಿ 25ಕ್ಕೂ ಹೆಚ್ಚು ಮಂದಿ ತಮಿಳುನಾಡಿನ ಓಂಶಕ್ತಿ ದೇವಿಗೆ ದೇವಾಲಯಕ್ಕೆ ತೆರಳಲು ಹರಕೆ ಹೊತ್ತಿದ್ದ ಹಿನ್ನೆಲೆಯಲ್ಲಿ ಪ್ರಥಮ ಪೂಜೆಗಾಗಿ ದಬ್ಬಗುಳಿ ಕ್ಷೇತ್ರದ ಬಸವೇಶ್ವರನಿಗೆ ಪೂಜೆ ಸಲ್ಲಿಸಲು ಕೆರಳಾಳುಸಂದ್ರದಿಂದ ತಮಿಳá-ನಾಡು ಗಡಿಯಲ್ಲಿರುವ ದಬ್ಬಗುಳಿ ಬಸವೇಶ್ವರ ದೇವಾಲಯಕ್ಕೆ ತೆರಳá-ತ್ತಿದ್ದಾಗ ಅಪಘಾತ ಸಂಭವಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + twenty =
Remember me
