ಮಂಡ್ಯ :ಕಾಲುವೆಯಲ್ಲಿ ಈಜಲು ಹೋದ ಐವರು ನೀರು ಪಾಲಾಗಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ದೊಡ್ಡಕೊತ್ತಗೆರೆಯಲ್ಲಿ ನಡೆದಿದೆ.
ಇದನ್ನೂ ಓದಿ:ಅವರು ಊಟದ ವಿಚಾರದಲ್ಲಿ ಮಕ್ಕಳಂತೆ ಹಠ ಮಾಡ್ತಾರೆ… ಬರೀ ಮೊಸರನ್ನ ತಿಂತಾರೆ; ಅನಿತಾ ಕುಮಾರಸ್ವಾಮಿ
ನೀರು ಪಾಲಾಗಿರುವ ಐವರು ಯುವತಿಯರು ಬೆಂಗಳೂರಿನ ನೀಲಸಂದ್ರ ಮೂಲದವರಾಗಿದ್ದಾರೆ. ಇವರು ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಈಜಲು ಕಾಲುವೆಗೆ  ಧುಮುಕಿದ ವೇಳೆ ಅವಘಡ ಸಂಭವಿಸಿದೆ.
ಇದನ್ನೂ ಓದಿ:ಚುನಾವಣೆ ಫಲಿತಾಂಶ ಬಳಿಕ ಸಿಎಂ ಯಾರಾಗಬೇಕೆಂದು ಬಿಜೆಪಿ ತೀರ್ಮಾನ: ಸಚಿವ ಅಶ್ವತ್ಥ ನಾರಾಯಣ ಅಭಿಮತಈ ಮಾಹಿತಿ ತಿಳಿದ ಅಗ್ನಿಶಾಮಕ ದಳ‌ ಸಿಬ್ಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಈಗಾಗಲೇ ಮೂವರ ಮೃತ ದೇಹವನ್ನು ಹೊರ ತೆಗೆಯಲಾಗಿದೆ. ಇನ್ನಿಬ್ಬರ ಮೃತ ದೇಹಕ್ಕಾಗಿ ಶೋಧ ಕಾರ್ಯ ಮಡೆಯುತ್ತಿದೆ. ಬಸರಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಈಜುತ್ತಿರುವ ವ್ಯಕ್ತಿ ಮೇಲೆ ಎತ್ತರದಿಂದ ಜಿಗಿದ ಯುವಕ; ಮೊಮ್ಮಗನ ಎದುರಲ್ಲೇ ಪ್ರಾಣ ಬಿಟ್ಟ ವೃದ್ಧ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 5 =
Remember me
