ಹಾವೇರಿ:ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣಕ್ಕೆಂದು ನಿರ್ಮಿಸಿದ್ದ ಕಟ್ಟೆಯನ್ನು ಕಿಡಿಗೇಡಿಗಳು ಒಡೆದು ಹಾಕಿದ ಪ್ರಸಂಗವೊಂದು ನಡೆದಿದೆ. ಹಾವೇರಿ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಅಮೃತ ಸರೋವರ ಕೆರೆ ದಡದಲ್ಲಿ ನಿರ್ಮಿಸಿದ ಧ್ವಜ ಕಟ್ಟೆಯನ್ನು ಒಡೆದು ಹಾಕಲಾಗಿದೆ. ಆ. 15ರಂದು ಧ್ವಜಾರೋಹಣಕ್ಕಾಗಿ ಈ ಧ್ವಜ ಕಟ್ಟೆಯನ್ನು ನಿರ್ಮಿಸಲಾಗಿತ್ತು.
ಆದರೆ ಧ್ವಜಾರೋಹಣದ ಹಿಂದಿನ ದಿನವೇ ಈ ಕಟ್ಟೆಯನ್ನು ಒಡೆದು ಹಾಕಲಾಗಿದೆ. ಸುಂದರವಾಗಿ ನಿರ್ಮಿಸಿದ್ದ ಫ್ಲ್ಯಾಗ್​​ ಕಟ್ಟೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ತಹಸೀಲ್ದಾರ್​, ಎಸ್​ಪಿ, ಡಿಸಿಗೆ ಮನವಿ ಮಾಡಿದ್ದಾರೆ. ಧ್ವಜ ಕಟ್ಟೆ ಕಟ್ಟುವ ಕುರಿತು ಪಂಚಾಯತ್ ಮಟ್ಟದಲ್ಲಿ ನಿರ್ಧಾರ ಮಾಡುತ್ತಾರೆ ಎಂದು ಡಿಸಿ ರಘುನಂದನ ಮೂರ್ತಿ ತಿಳಿಸಿದ್ದಾರೆ.
ಜಾತಿ ನಿಂದನೆ ಪ್ರಕರಣ; ನಟ ಉಪೇಂದ್ರಗೆ ರಿಲೀಫ್​ ನೀಡಿದ ಹೈಕೋರ್ಟ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + nineteen =
Remember me
