ಹಾವೇರಿ:ರಾಜ್ಯದಲ್ಲಿ ಎಲ್ಲೆಡೆ ಮಳೆಯ ಅಬ್ಬರ ಹೆಚ್ಚುತ್ತಿದೆ. ಈಗಾಗಲೇ ಉಡುಪಿಯಲ್ಲಂತೂ ಭರ್ಜರಿ ಮಳೆಯಾಗುತ್ತಿದ್ದು ಹಾವೇರಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಹಾವೇರಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದ್ದು, ಅದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕು. ವಿಶೇಷವಾಗಿ ವರದಾ, ತುಂಗಭದ್ರಾ, ಕುಮದ್ವತಿ ನದಿ ತೀರದ ಹಳ್ಳಿಗಳಲ್ಲಿ ಪ್ರವಾಹ ತಡೆಯಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಇಡೀ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಬೇಕು ಎಂದು ಹಾವೇರಿ ಜಿಲ್ಲಾಡಳಿತಕ್ಕೆ ಖಡಕ್​ ಸೂಚನೆ ನೀಡಿದ್ದಾರೆ.
ಫೇಸ್​ಬುಕ್​ಗಿದು ಕಡೇ ಸಮನ್ಸ್​, ಹಾಜರಾಗಲು ದೆಹಲಿ ಸದನದ ತಾಕೀತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
