ಬೆಳಗಾವಿ:ಭೀಕರ ನೆರೆ ಹಾವಳಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿ ಸುತ್ತಲಿನ ಪ್ರದೇಶಗಳ 45ಕ್ಕೂ ಹೆಚ್ಚು ಗ್ರಾಮಗಳ ಚೌತಿ ಸಂಭ್ರಮವನ್ನೇ ಕಸಿದಿದೆ.
ಊರಿಡೀ ನೀರು ತುಂಬಿಕೊಂಡಿರುವ ಪರಿಣಾಮ ಹಲವರು ಸರ್ಕಾರದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರೆ ಇನ್ನೂ ಕೆಲವರು ಅಲ್ಲಲ್ಲಿ ಟೆಂಟ್ ಹಾಕಿಕೊಂಡಿದ್ದಾರೆ. ನೆರೆ ಜತೆಗೆ ಕರೊನಾ ಹಾವಳಿ, ಆರ್ಥಿಕ ಸಮಸ್ಯೆ ಕಾರಣಕ್ಕೆ ಗಣೇಶ ಚತುರ್ಥಿ ಆಚರಿಸದಿರಲು ಬಹುತೇಕರು ತೀರ್ವನಿಸಿದ್ದಾರೆ. ಕಳೆದ ವರ್ಷ ಸಹ 2 ತಿಂಗಳು ಪ್ರವಾಹ ಕಾಡಿದ್ದರಿಂದ ಸಂತ್ರಸ್ತರು ಹಬ್ಬ ಆಚರಿಸಿರಲಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
