ಚಿಕ್ಕಬಳ್ಳಾಪುರ:ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದಲ್ಲಿ ಮಕ್ಕಳು, ವಯಸ್ಕರು, ವೃದ್ಧರು ಸೇರಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಸಂಭವಿಸಿದೆ.
ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ ಕಾಣಿಸಿಕೊಂಡು ಸುಸ್ತಾಗಿದ್ದಾರೆ. ಭಾನುವಾರ ರಾತ್ರಿ ನಾಮಕರಣ ಮಹೋತ್ಸವದ ಉಳಿಕೆ ಊಟ ಮಾಡಿದ ಬಳಿಕ ಈ ರೀತಿ ಆಗಿದೆ.ಇದನ್ನೂ ಓದಿರಿಹೆತ್ತಮಕ್ಕಳನ್ನೇ ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ
ಬೈಪನಹಳ್ಳಿ ಗ್ರಾಮದ ಗುರುಪ್ರಸಾದ್ ಎಂಬುವವರ ಮನೆಯಲ್ಲಿ ನಾಮಕರಣ ಸಮಾರಂಭ ನಡೆದಿತ್ತು. ಕಾರ್ಯಕ್ರಮದ ನಂತರ ಉಳಿದಿದ್ದ ಊಟವನ್ನು ಈ ಗ್ರಾಮದ ಹಲವರಿಗೆ ಗುರುಪ್ರಸಾದ್ ಕೊಟ್ಟಿದ್ದರು. ಇದನ್ನು ಸೇವಿಸಿದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ.
ಸ್ವಂತ ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಧಾರವಾಡದಲ್ಲಿ ಅಪಘಾತ: ಸಾವಲ್ಲೂ ಒಂದಾದ ಬಾಲ್ಯ ಸ್ನೇಹಿತೆಯರು, ಅವರ ಮಕ್ಕಳೇ ಹೊರತಂದ ಈ ವಿಡಿಯೋ ಮನಕಲಕುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 17 =
Remember me
