ಬೆಂಗಳೂರುಮೊದಲ ಬಾರಿಗೆ ಬಿಎಸ್ಸಿ ನರ್ಸಿಂಗ್ ಕೋರ್ಸ್‌ಗಳಿಗೆ ಸರ್ಕಾರವೇ ಶುಲ್ಕ ನಿಗದಿ ಮಾಡಿದ್ದು, ಅಧಿಕ ಶುಲ್ಕ ವಸೂಲಿ ಮಾಡುವ ನರ್ಸಿಂಗ್ ಕಾಲೇಜುಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರವು 2024-25ರ ಶೈಕ್ಷಣಿಕ ವರ್ಷದಿಂದ ಖಾಸಗಿ ನರ್ಸಿಂಗ್ ಕಾಲೇಜುಗಳಲ್ಲಿ ಶೇ.20 ಬಿಎಸ್ಸಿ ನರ್ಸಿಂಗ್ ಸೀಟುಗಳನ್ನು ಮ್ಯಾನೇಜ್‌ಮೆಂಟ್ ಕೋಟಾ ಸೀಟುಗಳಾಗಿ ನಿಗದಿಪಡಿಸಿದೆ. ಶೇ.80 ಸೀಟುಗಳನ್ನು ಕೆಇಎ ಮೂಲಕ ಭರ್ತಿ ಮಾಡಲಿದೆ.
ಕರ್ನಾಟಕ ರಾಜ್ಯ ನರ್ಸಿಂಗ್ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಮತ್ತು ಅಲೈಡ್ ಹೆಲ್ತ್ ಸೈನ್ಸ್ ವಿದ್ಯಾಸಂಸ್ಥೆ, ನವ ಕಲ್ಯಾಣ ಕರ್ನಾಟಕ ನರ್ಸಿಂಗ್ ಇನ್ಸಿಟ್ಯೂಟ್ ಮ್ಯಾನೇಜ್‌ಮೆಂಟ್ ಆಸೋಸಿಯೇಷನ್ ಇವರೊಂದಿಗೆ ಮಾತುಕತೆ ನಡೆಸಿದ ವೈದ್ಯಕೀಯ ಶಿಕ್ಷಣ ಇಲಾಖೆ ಶುಲ್ಕ ನಿಗದಿ ಮಾಡಿದೆ.
ಶುಲ್ಕದ ವಿವಿವರಕೋಟಾ ಸೀಟು ಹಂಚಿಕೆ ಶುಲ್ಕಸರ್ಕಾರಿ ಶೇ.100 10,000 ರೂ.ಖಾಸಗಿ ಕಾಲೇಜಿನಲ್ಲಿ ಸರ್ಕಾರಿ ಕೋಟಾ ಶೇ.20 10,000 ರೂ.ಖಾಸಗಿ ಕಾಲೇಜಿನಲ್ಲಿ ಕೆಇಎ ಪಾಲು ಶೇ.60 1 ಲಕ್ಷ ರೂ.ಮ್ಯಾನೇಜ್‌ಮೆಂಟ್ ಸೀಟು ಶೇ.20 1.40 ಲಕ್ಷ ರೂ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + two =
Remember me
