ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ನೆಪದಲ್ಲಿ ನನ್ನ ಶರ್ಟ್ ಬಿಚ್ಚುವಂತೆ ಭದ್ರತಾ ಸಿಬ್ಬಂದಿ ಒತ್ತಾಯಿಸಿದರು. ಇದೊಂದು ಅವಮಾನಕರ ಮತ್ತು ಮುಜುಗರ ಘಟನೆ ಎಂದು ಮಹಿಳೆಯೊಬ್ಬರು ಟ್ವೀಟ್​ ಮೂಲಕ ಆರೋಪಿಸಿದ್ದಾರೆ. ಮಹಿಳೆಯರೇಕೆ ಬಟ್ಟೆ ಬಿಚ್ಚಬೇಕು ಎಂದು‌ ಮಹಿಳೆ ಪ್ರಶ್ನಿಸಿದ್ದಾರೆ.
ತಪಾಸಣೆ ನೆಪದಲ್ಲಿ ಶರ್ಟ್ ತೆಗೆಯಿರಿ ಅಂತ ಹೇಳಿದ್ದು ನನಗೆ ಬಹಳ‌ ಮುಜುಗರ ಉಂಟುಮಾಡಿತು. ಅಷ್ಟೇ ಅಲ್ಲ ಇದರಿಂದ ನನಗೆ ಅವಮಾನವಾಗಿದೆ. ಮಹಿಳೆಯರಿಗೆ ಇದೊಂದು ಕಿರಿಕಿರಿ ಅನುಭವ ಸಂಗತಿ ಎಂದು ಕ್ರಿಷಾನಿ ಗಾದ್ವಿ ಎಂಬುವವರು ಅಸಮಾಧಾನ ಹೊರಹಾಕಿದ್ದರು.

ಸಿಐಎಸ್ಎಫ್​ ಸಿಬ್ಬಂದಿ ವಿರುದ್ಧ ಮಹಿಳೆ ಟ್ವೀಟ್​ ಮಾಡುತ್ತಿದ್ದಂತೆ ವಿಷಾದ ವ್ಯಕ್ತಪಡಿಸಿದ ವಿಮಾನ ನಿಲ್ದಾಣ ಅಧಿಕಾರಿಗಳು, ಈ ಬಗ್ಗೆ‌ ತನಿಖೆ‌ ನಡೆಸುತ್ತೇವೆ ಎಂದು ಪ್ರತಿ ಟ್ವೀಟ್​ ಮಾಡಿದ್ದರು. ಆದರೆ ಈ ಬಗ್ಗೆ ಮಹಿಳೆ ವಿಮಾನ ನಿಲ್ದಾಣದಲ್ಲಿ ಏಕೆ ದೂರು ದಾಖಲಿಸಲಿಲ್ಲ ಎಂದು ‌ಬೇರೆ ಏಜೆನ್ಸಿಗಳು ಪ್ರಶ್ನಿಸಿವೆ. ಇಷ್ಟೆಲ್ಲಾ ಆದ ಮೇಲೆ ಮಹಿಳೆ ಇದೀಗ ತನ್ನ ಖಾತೆಯನ್ನೇ ಡಿಲೀಟ್​ ಮಾಡಿದ್ದಾರೆ.
ಸ್ಯಾಂಟ್ರೋ ರವಿ ಹೆಸರು ಹೇಳುತ್ತಲೇ ಹೊಸ ಬಾಂಬ್​ ಸಿಡಿಸಿದ ಎಚ್​ಡಿಕೆ! ಈ ಸತ್ಯ ಹೇಳ್ತೀರಾ ಸಿಎಂ ಬೊಮ್ಮಾಯಿ ಅವರೇ?

ಆನೇಕಲ್​ನಲ್ಲಿ ಈ ನಾಗರಹಾವಿನ ನಡೆಯೇ ವಿಚಿತ್ರ-ವಿಸ್ಮಯ! ಹಾವು ನೋಡಲು ಜನವೋ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + thirteen =
Remember me
