ಬೆಂಗಳೂರು:ಕಬ್ಬನ್ ಪಾರ್ಕ್‌ನಲ್ಲಿ ಸುತ್ತಾಡಿ ವಿಶ್ರಾಂತಿ ಪಡೆಯುತ್ತಿದ್ದ ವಿದೇಶಿ ಮಹಿಳೆ ಬಳಿ 50 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ.
ಈ ಕುರಿತು ಸ್ವೀಡನ್ ದೇಶದ ಮಹಿಳೆ, ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ. ಇದರ ಮೇರೆಗೆ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್​ಐಆರ್ ದಾಖಲಾಗಿದೆ.
ಇಶಾ ಫೌಂಡೇಷನ್ ನಡೆಸುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ವೀಡನ್‌ನಿಂದ ಆಗಮಿಸಿದ್ದ ಮಹಿಳೆ, ಬೆಂಗಳೂರಿಗೆ ಬಂದು ಕಬ್ಬನ್ ಪಾರ್ಕ್ ನೋಡುವ ಆಸೆಯಿಂದ ಎಲ್ಲೆಡೆ ಸುತ್ತಾಡಿ ಕೊನೆಗೆ ಮಧ್ಯಾಹ್ನ 12 ಗಂಟೆಗೆ ವಿಶ್ರಾಂತಿ ಪಡೆಯಲು ಪಾರ್ಕ್‌ನಲ್ಲಿ ಕುಳಿತಿದ್ದರು. ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿ, ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿ ಅಲ್ಲಿಂದ ಹೋಗಿದ್ದಾನೆ. ನೊಂದ ವಿದೇಶಿ ಪ್ರಜೆ, ಸ್ನೇಹಿತನ ಸಹಾಯದಿಂದ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ. ಎಫ್​ಐಆರ್ ದಾಖಲಾದ ಮೇಲೆ ಮಹಿಳೆ, ವಿದೇಶಕ್ಕೆ ಹೋಗುವ ಕಾರಣಕ್ಕೆ ಕೇಸ್ ವಾಪಸ್ ಪಡೆಯುವುದಾಗಿ ಬರೆದುಕೊಟ್ಟು ಹೋಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಊಟದ ವಿಚಾರಕ್ಕೆ ಜಗಳ: ರಾಮನಗರದಲ್ಲಿ ತಾಯಿ-ಮಗ ದುರಂತ ಅಂತ್ಯ

ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

ಎರಡ್ಮೂರು ದೊಡ್ಡದೊಡ್ಡ ತಲೆಗಳು ಉರುಳುತ್ತವೆ, ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ: ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಪೊಲೀಸರಿಗೆ ಸಿಕ್ಕಿಬಿದ್ದ ಸ್ಯಾಂಟ್ರೋ ರವಿಯ ಅಸಲಿ ಮುಖ ಇದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 16 =
Remember me
