ಬೆಂಗಳೂರು:ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪಾರ್ಟ್​ಮೆಂಟ್​ವೊಂದರಲ್ಲಿ ಈ ಪ್ರಕರಣ ನಡೆದಿದ್ದು, ಸ್ಥಳದಲ್ಲಿ ಡೆತ್​ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ.
ಎಫ್ಎಸ್​ಎಲ್​ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಈಕೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್​​ನಲ್ಲಿ ನೇಣು ಬಿಗಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈಕೆ ಇತ್ತೀಚೆಗೆ ವಿಚ್ಛೇದನ ಪಡೆದು ಪತಿಯಿಂದ ದೂರವಿದ್ದರು. ಆದರೆ ತನ್ನನ್ನು ಕ್ಷಮಿಸುವಂತೆ ಡೆತ್​ನೋಟ್​ ಮೂಲಕ ವಿಚ್ಛೇದಿತ ಪತಿಯಲ್ಲಿ ಕೋರಿಕೊಂಡಿದ್ದಾರೆ. ಜೊತೆಗೆ ಪಾಲಕರಲ್ಲೂ ಕ್ಷಮೆ ಕೋರಿದ್ದಾರೆ. ಅಲ್ಲದೆ ನನ್ನ ಸಾವಿಗೆ ನಾನೇ ಕಾರಣ ಎಂದೂ ಬರೆದುಕೊಂಡಿದ್ದಾರೆ. ಈಕೆ ವಿಚ್ಛೇದನದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂತಾರ: ಒಂದಕ್ಕೂ ನಾಲ್ಕಕ್ಕೂ ನಡುವೆ ಎಷ್ಟು ಅಂತರ!?; ಬದಲಾಯ್ತು ರಿಷಬ್ ‘ಸ್ಟೇಟಸ್​’
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
