ಬೆಂಗಳೂರು:ಸ್ಯಾಂಡಲ್​ವುಡ್​ನಲ್ಲಿ ಜೀವನಾಧರಿತ ಕಥೆಯನ್ನು ಆಧರಿಸಿ ಸಿನಿಮಾಗಳನ್ನು ಮಾಡಲಾಗುತ್ತಿದೆ. ಇದೀಗ ರಾಮನವಮಿ ಹಬ್ಬದ ಶುಭ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಯೋಪಿಕ್‌ನ ಪೋಸ್ಟರ್ ರಿಲೀಸ್ ಆಗಿದೆ.
ಚಿತ್ರಕ್ಕೆ ‘ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದ್ದು, ಸಿದ್ದರಾಮಯ್ಯ ಅಭಿಮಾನಿ ಸಂಘದಿಂದ ಸಿನಿಮಾದ ಮೊದಲ ಪೋಸ್ಟರ್​ನ್ನು ಸಿದ್ದರಾಮಯ್ಯ ನಿವಾಸದಲ್ಲಿ ಇಂದು(ಮಾ.30) ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಸಿದ್ದರಾಮಯ್ಯನವರ ಪಾತ್ರವನ್ನು ತಮಿಳಯ ನಟ ವಿಜಯ್​ ಸೇತುಪತಿ ಮಾಡಲಿದ್ದಾರೆ. ಚಿತ್ರವನ್ನು ಸತ್ಯರತ್ನಂ ನಿರ್ದೇಶಿಸಲಿದ್ದಾರೆ. ಹಯಾತ್ ಫೀರ್ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ ಪಾಕ್​ ಸರ್ಕಾರದ ಅಧಿಕೃತ ಟ್ವಿಟರ್ ಖಾತೆ ಬ್ಯಾನ್ಈ ಚಿತ್ರವನ್ನು ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಿರ್ಮಾಣ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನು ಲೀಡರ್ ರಾಮಯ್ಯ ಸಿನಿಮಾವು ಆಗಸ್ಟ್​​ ತಿಂಗಳಲ್ಲಿ ತೆರೆ ಮೇಲೆ ಬರಲಿದೆ.
ಆಗಸ್ಟ್ 3ರಂದು ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬವಿದ್ದು, ಈ ದಿನವೇ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಪಾರ್ಟ್ 1 ಮತ್ತು ಪಾರ್ಟ್ 2 ಎರಡು ಭಾಗವಾಗಿ ಚಿತ್ರ ಬಿಡುಗಡೆಗೆ ಯೋಜನೆ ರೂಪಸಲಾಗಿದೆ. ಈ ಸಿನಿಮಾ ಅಂದಾಜು 30 ಕೋಟಿ ರೂ. ಬಜೆಟ್ ಆಗಲಿದೆ ಎಂದು ಲೀಡರ್ ರಾಮಯ್ಯ ಚಿತ್ರತಂಡ ಹೇಳಿಕೊಂಡಿದೆ.
ಇದನ್ನೂ ಓದಿ:ಓದಿಕೋ ಮಗಳೇ ಎಂದಿದ್ದು ತಪ್ಪಾಯ್ತು..ಅಪ್ಪನ ಮಾತಿಗೆ ಮನನೊಂದು ಪ್ರಾಣ ಬಿಟ್ಟ ಮಗಳು!ಲೀಡರ್ ರಾಮಯ್ಯ ಸಿನಿಮಾದ ನಿರ್ದೇಶಕ ಸತ್ಯರತ್ನಂ ಮಾತನಾಡಿ, ಲೀಡರ್ ರಾಮಯ್ಯ ಚಿತ್ರದಲ್ಲಿ ಲವ್ ಸ್ಟೋರಿಯೂ ಇದೆ. ಶೇ.70% ಸಿದ್ದರಾಮಯ್ಯ ಜೀವನ ಚರಿತ್ರೆಯನ್ನ ಒಳಗೊಂಡಿರುವ ಚಿತ್ರ ಇದಾಗಿದೆ. ಬಾಲ್ಯದ ಜೀವನ ಮತ್ತು ರಾಜಕೀಯಕ್ಕೆ ಎಂಟ್ರಿಯಾಗುವ ಅಂಶ ಸಿನಿಮಾದಲ್ಲಿದೆ. ಬಾಕಿ 30% ಲವ್ ಸ್ಟೋರಿ ಕುರಿತಾದ ಅಂಶ ಸಿನಿಮಾದಲ್ಲಿ ಇದೆ. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಲಿದೆ ಎಂದು ಹೇಳಿದ್ದಾರೆ.
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ದೈವ ನರ್ತಕ!
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ದೈವ ನರ್ತಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − six =
Remember me
