ಬೆಂಗಳೂರು:ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ, ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯ ಸುತ್ತಲು ರೆಡಿಯಾಗಿರುವ ಬಿಎಸ್​ವೈ, ಇದಕ್ಕಾಗಿ ವಿಶೇಷ ವಾಹನ ಸಿದ್ದಪಡಿಸಲು ಆಪ್ತರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಗೌರಿ-ಗಣೇಶ ಹಬ್ಬದ ನಂತರ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿವೆ.ಇದನ್ನೂ ಓದಿರಿದೆಹಲಿ ಪೊಲೀಸರ ಭರ್ಜರಿ ಬೇಟೆ: ಲೇಡಿ ಡಾನ್ ಸೇರಿದಂತೆ ಇಬ್ಬರು ಗ್ಯಾಂಗ್​​ಸ್ಟರ್​​​​ ಬಂಧನ
ಅಧಿಕಾರದಿಂದ ಕೆಳಗಿಳಿಯುತ್ತಲೇ ಪಕ್ಷ ಸಂಘಟನೆ ಕಡೆ ಗಮನ ಹರಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಪ್ರವಾಸಕ್ಕೂ ಮೊದಲು ಒಂದು ವಾರ ಪ್ರವಾಸಿ ತಾಣದಲ್ಲಿ ಕುಟುಂಬದವರ ಜೊತೆ ಕಾಲ ಕಳೆಯಲಿದ್ದಾರೆ. ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಫಿಟ್​​ ಅಂಡ್ ಫೈನ್ ಆಗಲು ತಯಾರಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + fifteen =
Remember me
