ಬೆಂಗಳೂರು:ಚುನಾವಣೆ ಕಾವೇರಿರುವಾಗ ಪ್ರಚಾರ ಮತ್ತಿತರ ಚಟುವಟಿಕೆಗಳಲ್ಲಿ ಚುರುಕಿನಿಂದ ತೊಡಗಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ವಿಶ್ರಾಂತಿ ನಂತರ ಮರಳಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ಅವರು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಸೋನಿಯಾ, ರಾಹುಲ್ ಗಾಂಧಿ ಜೈಲಿಗೆ ಹೋಗುವುದು ಖಚಿತ: ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ
ನಿರಂತರ ಪ್ರವಾಸದಿಂದ ಜ್ವರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಸಿದ್ದರಾಮಯ್ಯ ಹೊತ್ತಿಸಿದ ಲಿಂಗಾಯತ ಕಿಡಿ: ಕೈ ನಾಯಕನ ವಿರುದ್ಧ ಕಮಲ ಪಡೆ ವಾಗ್ದಾಳಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
