ಬೆಂಗಳೂರು:ಜನವರಿ 22 ರಂದು ಉತ್ತರಪ್ರದೇಶದಲ್ಲಿ ನಡೆಯಲಿರುವ  ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ.
ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಮತ್ತಿತರರು ಆಹ್ವಾನ ಪತ್ರಿಕೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ಶ್ರೀ ರಾಮ ಲಾಲ್ ಅವರು ಹಾಗೂ ಇತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಪರವಾಗಿ ಆಹ್ವಾನ ನೀಡಿದರು.…pic.twitter.com/fwZHNNiIAi
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)December 26, 2023

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ಶ್ರೀ ರಾಮ ಲಾಲ್ ಅವರು ಹಾಗೂ ಇತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಪರವಾಗಿ ಆಹ್ವಾನ ನೀಡಿದರು. ನನ್ನನ್ನು ಆಹ್ವಾನಿಸಿದ ಅವರೆಲ್ಲರಿಗೂ ಧನ್ಯವಾದಗಳು. ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಹಾಗೂ ಶ್ರೀರಾಮ ಸೇವಾ ಕೈಂಕರ್ಯದಲ್ಲಿ ಕುಟುಂಬ ಸಮೇತವಾಗಿ ಸಂತೋಷದಿಂದ ಭಾಗಿಯಾಗುತ್ತೇನೆಂದು ಟ್ವೀಟ್​​ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
