ಮೈಸೂರು:ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿರುವ ಮಾಜಿ ಸಿಎಂ ಸಿದ್ದರಾಮಯ್ಯ, ತವರು ಕ್ಷೇತ್ರ ವರುಣಾದಿಂದಲೇ ಚುನಾವಣಾ ಅಖಾಡಕ್ಕೆ ಧುಮುಕ್ಕಿದ್ದಾರೆ. ಕ್ಷೇತ್ರದ ಚುನಾವಣಾ ಪ್ರಚಾರದ ಜವಬ್ದಾರಿಯನ್ನು ತಮ್ಮ ಮಗನಿಗೆ ವಹಿಸಿ, ತಾವು ರಾಜ್ಯ ಪ್ರಚಾರ ಮಾಡುತ್ತಿದ್ದಾರೆ. ವರುಣಾದಲ್ಲಿ ಸಿದ್ದು ಕೂಲ್​ ಆಗಿದ್ದರೆ, ಮಗ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಾಕಷ್ಟು ಒತ್ತಡ ಎದುರಾಗಿದೆ.
ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಭಯ ಕೇವಲ ಸಿದ್ದರಾಮಯ್ಯ ಮಾತ್ರವಲ್ಲ ಮಗನಿಗೂ ಕಾಡುತ್ತಿದೆಯಾ? ಪ್ರಚಾರದ ಆರಂಭದಲ್ಲೇ ಯತೀಂದ್ರ ಅವರು ಆತಂಕ ವ್ಯಕ್ತ ಪಡಿಸಿದ್ದಾರೆ. ಚಾಮುಂಡೇಶ್ವರಿ ರೀತಿಯ ಸೋಲು ವರುಣಾದಲ್ಲೂ ಮರಕಳಿಸುವ ಭಯವಿದೆ.
ಇದನ್ನೂ ಓದಿ:ಪಕ್ಷಿಯಿಂದ ನಾಯಿಗೆ ಟ್ವಿಟರ್​ ಲೋಗೋ ಬದಲಿಸಿದ ಎಲಾನ್​ ಮಸ್ಕ್​: ಕಾರಣ ಹೀಗಿದೆ…
ಸಾರ್ವಜನಿಕ ಸಭೆಯಲ್ಲಿ ಆತಂಕ ವ್ಯಕ್ತಪಡಿಸಿರುವ ಯತೀಂದ್ರ, ಸಿದ್ದರಾಮಯ್ಯ ಎಲ್ಲೇ ನಿಂತರು ಸರಿ ಅವರನ್ನು ಸೋಲಿಸಲು ಎಲ್ಲರೂ ಒಂದಾಗುತ್ತಾರೆ. ಒಟ್ಟಾಗಿ ಸೇರಿ ಷಡ್ಯಂತ್ರ ರೂಪಿಸುತ್ತಾರೆ. ಹಣದ ಹೊಳೆ ಹರಿಸುತ್ತಾರೆ ಎಂದು ಆರೋಪಿಸಿದ್ದಾರೆ.
ಇದು ಸಿದ್ದರಾಮಯ್ಯ ಅವರ ಕೊನೆಯ ಚುನಾವಣೆಯಾಗಿದೆ. ಹೀಗಾಗಿ ಅವರು ಗೆದ್ದು ಗೌರವಯುತವಾಗಿ ನಿವೃತ್ತಿ ಪಡೆಯಬೇಕು. ಬಹಳ ಎಚ್ಚರಿಕೆಯಿಂದ ಚುನಾವಣೆ ನಡೆಸುವಂತೆ ಚುನಾವಣಾ ಪ್ರಚಾರದ ವೇಳೆ ಕಾರ್ಯಕರ್ತರಿಗೆ ಯತೀಂದ್ರ ಅವರು ಕರೆ ನೀಡಿದ್ದಾರೆ.
ಆಂಟಿ ಎಂದು ಕರೆದರೆ ನಿಮಗೇಕೆ ಕೋಪ ಬರುತ್ತೆ? ಅಭಿಮಾನಿ ಪ್ರಶ್ನೆಗೆ ಅನಸೂಯ ಕೊಟ್ಟ ಉತ್ತರ ವೈರಲ್​

ರಫ್ತು ಹೆಚ್ಚಳದ ಗುರಿ: ಭಾರತದ ಹೊಸ ವಿದೇಶ ವ್ಯಾಪಾರ ನೀತಿ ಅನಾವರಣ

ನಮ್ಮ ಅಜ್ಜಿಯಂದಿರ ಬ್ಯೂಟಿ; ಸೀಕ್ರೆಟ್ಸ್ ಇಲ್ಲಿದೆ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − three =
Remember me
