ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಏಪ್ರಿಲ್ 22ರಂದು ಎಸ್​ಎಂ ಕೃಷ್ಣ ಅವರು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ ಆಗಿದ್ದರು. ಇದೀಗ ಇಂದು (ಏಪ್ರಿಲ್ 29) ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಎಸ್​ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದರಿಂದ ಅವರು ಪಪೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದಾರೆ.  ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆದ್ರೆ, ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 17 =
Remember me
