ಬೆಂಗಳೂರು:ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು.
ಶಾರದಾ ಪಾಟೀಲರಿಗೆ 93 ವರ್ಷ ವಯಸ್ಸಾಗಿತ್ತು. ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಅವರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಗುವುದು.
ಇದನ್ನೂ ಓದಿ:ಮತ್ತೆ ಬಂದರು ಮಹಾಲಕ್ಷ್ಮೀ ; 30 ವರ್ಷಗಳ ನಂತರ ‘ಟಿಆರ್‌ಪಿ ರಾಮ’ ಚಿತ್ರದಲ್ಲಿ ನಟನೆ
ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಅಪರಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ.
ಇನ್ನೂ ಹೆಚ್ಚು ನಗುತ್ತೀರಿ ; ‘ತೋತಾಪುರಿ 2’ ಬಗ್ಗೆ ನಟ ಜಗ್ಗೇಶ್ ಮಾತು

ಏಷ್ಯನ್​ ಗೇಮ್ಸ್​ ರೋಯಿಂಗ್​ ಸ್ಪರ್ಧೆಯಲ್ಲಿ ತಂದೆಯ ಸಾಧನೆ ಸರಿಗಟ್ಟಿದ ಪರ್ಮಿಂದರ್​ ಸಿಂಗ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fifteen =
Remember me
