ಬೆಂಗಳೂರು:ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್​ ಅವರ ಪುತ್ರಿ ಸುಮಾ ವಿಜಯ್ ಅವರು ಇಂದು (ಏಪ್ರಿಲ್​ 24) ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸುಮಾ ವಿಜಯ್​ ಕಮಲ ಪಕ್ಷವನ್ನು ಸೇರಿದರು.
ಇದನ್ನೂ ಓದಿ:ಅರ್ಷದೀಪ್​ ಒಂದೇ ಓವರ್​ನಲ್ಲಿ​ 2 ಬಾರಿ ಮುರಿದು ಹಾಕಿದ ವಿಕೆಟ್​ಗಳ ಬೆಲೆ ಕೇಳಿದ್ರೆ ಬೆರಗಾಗ್ತೀರಾ!
ಮಾಜಿ ಡಿಸಿಎಂ ದಿವಂಗತ ಎಂ.ಪಿ.ಪ್ರಕಾಶ್ ಪುತ್ರಿ ಎಂ.ಪಿ.ಸುಮಾ ವಿಜಯ, ಅಳಿಯ ವಿಜಯ ಕುಮಾರ್ ಹಿರೇಮಠ, ಮೊಮ್ಮಗ ಸಾತ್ವಿಕ್ ಹಿರೇಮಠ, ಹೂವಿನಹಡಗಲಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಹಣ್ಣಿ ವೀರಮ್ಮ, ಪವಿತ್ರಾ ರಾಮಸ್ವಾಮಿ, ಕೊಡಿಹಳ್ಳಿ ಕೊಟ್ರೇಶ್, ರಾಮಸ್ವಾಮಿ ಚೈತನ್ಯ ಮತ್ತಿರ ಮುಖಂಡರು ಬಿಜೆಪಿ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ಪಕ್ಷದ ರಾಜ್ಯಾಧ್ಯಕ್ಷ ಸ್ವಾಗತಿಸಿದರು.
ದಿವಂಗತ ಎಂ.ಪಿ. ಪ್ರಕಾಶ್ ಅವರು ಕಾಂಗ್ರೆಸ್​ ಅಧಿಕಾರದಲ್ಲಿದ್ದ ಸಮಯದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. (ದಿಗ್ವಿಜಯ ನ್ಯೂಸ್​)
ನೌಕಾನೆಲೆ ಜಾಗದಲ್ಲಿ ಪ್ರಧಾನಿ ಮೋದಿ ಸಮಾವೇಶಕ್ಕೆ ಅನುಮತಿ ಕೊಟ್ಟರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತದೆ: ಬಿ.ಕೆ.ಹರಿಪ್ರಸಾದ್

ರಾಜ್ಯ ಕಾಂಗ್ರೆಸ್​ಗೆ ಧನ್ಯವಾದ ಹೇಳಿದ ಸಿಎಂ ಬೊಮ್ಮಾಯಿ! ಕಾರಣವೇನು?

ಕುಮಟಾದಲ್ಲಿ ಕಾಂಗ್ರೆಸ್​ ಬಂಡಾಯ ಶಮನ? ನಾಮಪತ್ರ ಹಿಂಪಡೆಯುತ್ತಾರಾ ಮಾಜಿ ಶಾಸಕಿ..?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten − one =
Remember me
