ಮೈಸೂರು:ಮಾಜಿ ಸಿಎಂ ಸಿದ್ದರಾಮಯ್ಯ ಮತ ಚಲಾಯಿಸಿದ್ದಾರೆ. ಸಿದ್ದರಾಮಹುಂಡಿಯಲ್ಲಿ ಮತಗಟ್ಟೆ ಸಂಖ್ಯೆ 86ರಲ್ಲಿ ಪುತ್ರ ಯತೀಂದ್ರ, ಸೊಸೆ ಸ್ಮಿತಾ ಜತೆಗೆ ತೆರಳಿ ಮತದಾನ ಮಾಡಿದ್ದಾರೆ. ಬಳಿಕ ಸಿದ್ದರಾಮನಹುಂಡಿಯಲ್ಲಿರುವ ಮನೆಯಲ್ಲಿ ಕೆಲಕಾಲ ವಿಶ್ರಾಂತಿ ಪಡೆದು, ಸಿದ್ದರಾಮೇಶ್ವರ ದೇವರ ದರ್ಶನ ಪಡೆದಿದ್ದಾರೆ.
ಇದನ್ನೂ ಓದಿ:ಮಕ್ಕಳೊಂದಿಗೆ ತೆರಳಿ ಮತ ಚಲಾಯಿಸಿದ ಸಿಎಂ ಬೊಮ್ಮಾಯಿ
ಈ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 130 ಸೀಟುಗಳನ್ನು ಪಡೆಯುತ್ತದೆ, ಅದು 150 ಸ್ಥಾನಗಳಿಗೆ ಏರಬಹುದು ಎಂದು ನಿರಂತರವಾಗಿ ಹೇಳುತ್ತಲೇ ಇದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
#WATCH| "I've been constantly saying that Congress will get 130 plus seats, it may go up to 150 seats also," says Former Karnataka CM and Congress leader Siddaramaiah#KarnatakaAssemblyElection2023pic.twitter.com/65LX8TODut— ANI (@ANI)May 10, 2023
#WATCH| "I've been constantly saying that Congress will get 130 plus seats, it may go up to 150 seats also," says Former Karnataka CM and Congress leader Siddaramaiah#KarnatakaAssemblyElection2023pic.twitter.com/65LX8TODut
ಇದನ್ನೂ ಓದಿ:ಕರ್ನಾಟಕ ಚುನಾವಣೆ 2023: ಉತ್ತಮ ಆರಂಭ, 9 ಗಂಟೆಯವರೆಗೆ ಶೇ. 8 ರಷ್ಟು ಮತ ಚಲಾವಣೆ
ಮತದಾರರಿಂದ ಪೂರಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಶೇ.60ಕ್ಕೂ ಹೆಚ್ಚು ಮತಗಳನ್ನು ಪಡೆಯುತ್ತೇನೆ. ಕಾಂಗ್ರೆಸ್ ಸ್ವಂತ ಬಲದಿಂದ ಈ ಬಾರಿ ಸರ್ಕಾರ ರಚಿಸಲಿದೆ. ನಾನು ಯಾವುದೇ ಕಾರಣಕ್ಕೂ ರಾಜಕೀಯದಿಂದ ನಿವೃತ್ತಿ ಆಗುವುದಿಲ್ಲ. ಆದರೆ ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen − 1 =
Remember me
