ಹಾಸನ:ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್​ಐ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸ್ಪೋಟಕ ಹೇಳಿಕೆಯನ್ನು ನೀಡಿದ್ದು, ಅನುಮಾನ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿ, ಮೇಲಾಧಿಕಾರಿ ಒತ್ತಡದಿಂದ ಪಿಎಸ್​ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನನಗೆ ತಿಳಿದಿದೆ. ಪಿಎಸ್​ಐ ಕಿರಣ್ ಮೊಬೈಲ್ ಅನ್ನು ಐಜಿ ವಶಪಡಿಸಿಕೊಂಡಿದ್ದಾರೆ. ಅವರ ಮನೆಯವ ಸಮ್ಮುಖದಲ್ಲಿ ಮೊಬೈಲ್ ಮಾಹಿತಿ ಮಹಜರ್ ತೆಗೆದಿಲ್ಲ. ಅದನ್ನು ತೆಗೆಯಬೇಕಿತ್ತು ಎಂದಿದ್ದಾರೆ.
ಇದನ್ನೂ ಓದಿ:ಕೆಲಸದ ಆಮಿಷವೊಡ್ಡಿ 11 ಲಕ್ಷ ರೂಪಾಯಿ ಧೋಖಾ
ಜಿಲ್ಲೆಯಲ್ಲಿ ಪೊಲೀಸ್ ವರ್ಗಾವಣೆ ದಂಧೆ ಕೇವಲ ಒಬ್ಬ ಶಾಸಕ ಹಾಗೂ ಓರ್ವ ಸರ್ಕಲ್ ಇನ್ಸ್​ಪೆಕ್ಟರ್ ಕೈಯಲ್ಲಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಪ್ರಮಾಣಿಕ ಅಧಿಕಾರಿಗೆ ಎಲ್ಲಿ ಬೆಲೆ ಇದೆ ಎಂದು ವಾಗ್ದಾಳಿ ನಡೆಸಿದರು.(ದಿಗ್ವಿಜಯ ನ್ಯೂಸ್​)
ಚನ್ನರಾಯಪಟ್ಟಣ ಎಸ್​ಐ ಆತ್ಮಹತ್ಯೆ: ಪತ್ನಿಯ ಮನೆಗೆ ಹೋಗಿ ಬಂದ ಬೆನ್ನಲ್ಲೇ ನೇಣಿಗೆ ಶರಣು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − one =
Remember me
