ಬೆಂಗಳೂರು:ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ (92) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ (ಮಾರ್ಚ್​ 18) ತಡರಾತ್ರಿ ನಿಧನರಾಗಿದ್ದಾರೆ.
ಈ ಹಿಂದೆ ನಾಗಮಂಗಲ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಕೃಷ್ಣಪ್ಪ ಅವರು ಜನತಾ ಪಾರ್ಟಿಯಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಆರೋಗ್ಯ ,ರೇಷ್ಮೆ, ಅಬಕಾರಿ ಖಾತೆಗಳನ್ನು ನಿಭಾಯಿಸಿದ್ದರು.
ಕೃಷ್ಣಪ್ಪ ಅವರು ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಅನುಯಾಯಿ ಆಗಿದ್ದರು. ನಾಗಮಂಗಲದಲ್ಲಿ ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ.
ನೆಮ್ಮದಿಯ ಜೀವನಕ್ಕೆ ಸುಖನಿದ್ರೆ | ಇಂದು ವಿಶ್ವ ನಿದ್ರಾ ದಿನ

ಉಪ ಸಮರ | ಗೆಲ್ಲುವ ಅಭ್ಯರ್ಥಿಗಳ ಆಯ್ಕೆ ತಾಲೀಮು ಜೋರು

ಬೆಳಗಿನ ಉಪಾಹಾರದ ವೇಳೆ ಈ 5 ಪದಾರ್ಥಗಳನ್ನು ಸೇವಿಸಲೇಬಾರದು: ಆರೋಗ್ಯ ಕೆಡಲಿದೆ ಹುಷಾರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
