ಬೆಂಗಳೂರು:ವಾಲ್ಮೀಕಿ ನಿಗಮದ ಅಭಿವೃದ್ಧಿ ಹಗರಣದಲ್ಲಿ ಇದೀಗ ಮಾಜಿ ಸಚಿವ ಬಿ.ನಾಗೇಂದ್ರರನ್ನು ವಶಕ್ಕೆ ಪಡೆದಿರುವ ಇಡಿ ಅಧಿಕಾರಿಗಳು, ಬೆಂಗಳೂರಿನ ಶಾಂತಿನಗರದಲ್ಲಿರಯವ ಜಾರಿ ನಿರ್ದೇಶನಾಲಯ ಕಛೇರಿಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಮಾಧ್ಯಮಕ್ಕೆ ಮೊದಲ ಪ್ರತಿಕ್ರಿಯೆ ನೀಡಿದ ನಾಗೇಂದ್ರ, ಈ ಅಕ್ರಮದ ಬಗ್ಗೆ ನನಗೇನೂ ತಿಳಿದಿಲ್ಲ ಎಂದಿದ್ದಾರೆ.
ಕಳೆದ ಎರಡು ದಿನಗಳಿಂದ ನಿರಂತರವಾಗಿ ಶೋಧ ಕಾರ್ಯದಲ್ಲಿ ತೊಡಗಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಇಂದು ಮಾಜಿ ಸಚಿವನನ್ನು ಬಂಧಿಸಿ, ಕಛೇರಿಗೆ ಕರೆತಂದು, ವಿಚಾರಣೆ ಕೈಗೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 8 =
Remember me
