ಹುಬ್ಬಳ್ಳಿ:ಯೋಗೀಶ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಷ್ಟು ದಿನ ಸಿಬಿಐ ವಶದಲ್ಲಿದ್ದ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಜೈಲು ಪಕ್ಕಾ ಆಗಿದೆ.
ಇಂದು ವಿಚಾರಣೆ ನಡೆಸಿದ ಧಾರವಾಡ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ವಿನಯ್​ ಕುಲಕರ್ಣಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ.
ಇಂದು ಸಿಬಿಐ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ನವೆಂಬರ್​ 23ರವರೆಗೂ ವಿನಯ್​ ಕುಲಕರ್ಣಿಗೆ ಜೈಲಿನಲ್ಲಿಯೇ ಇರಬೇಕು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 19 =
Remember me
