ಚಿಕ್ಕೋಡಿ: ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣನವರ ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿಯ ಅಥಣಿ ಪಟ್ಟಣದ ಹೊರವಲಯದಲ್ಲಿ ಅಪಘಾತಕ್ಕೀಡಾಗಿದೆ.
ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಮಾಜಿ ಶಾಸಕರು ಸೇರಿದಂತೆ 6 ಜನರು ಕಾರಿನಲ್ಲಿ ಶುಕ್ರವಾರ ರಾತ್ರಿ ತೆರಳುತ್ತಿದ್ದರು. ಮಾರ್ಗದಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯೊಂದರ ಟೈಯರ್​ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ.
ಲಾರಿಯು ಅಥಣಿಯಿಂದ ವಿಜಯಪುರದತ್ತ ಸಾಗುತ್ತಿತ್ತು. ಮಾಜಿ ಶಾಸಕರು ಸ್ವಗ್ರಾಮ ಮಾಂಜರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಅಪಘಾತದಲ್ಲಿ ಕಾರಿನಲ್ಲಿದ್ದ ಮಗೆಣ್ಣವರ ಸೇರಿದಂತೆ 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಥಣಿ ಪೊಲೀಸ್ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
HDKಗೆ ನಾಣ್ಯ​, ನೇಗಿಲು, ಸ್ಕೂಲ್​ ಬ್ಯಾಗ್​, ಕಬ್ಬು, ಬೆಲ್ಲದ ಹಾರ… ಏಷ್ಯಾ​ ಬುಕ್​ ಆಫ್​ ರೆಕಾರ್ಡ್ಸ್​- ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಪಂಚರತ್ನ ಯಾತ್ರೆ

ಒಲ್ಲೆ ಎಂದ್ರೂ ಅಕ್ರಮ ಸಂಬಂಧ ಮುಂದುವರಿಸಲು ಪೀಡಿಸುತ್ತಿದ್ದ ಮಹಿಳೆ! ಕಾಟ ಸಹಿಸಲಾಗದೆ ಕನಕಪುರದಲ್ಲಿ ನಡೆದೇ ಹೋಯ್ತು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − one =
Remember me
