ಹೊಸಕೋಟೆ: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ಸೋತ ನಮ್ಮನ್ನು ವಿಧಾನ ಪರಿಷತ್​ ಸದಸ್ಯರನ್ನಾಗಿ ಮಾಡಿ ಮಂತ್ರಿ ಸ್ಥಾನ ನೀಡುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಮಾಜಿ ಶಾಸಕ ಎಂಟಿಬಿ ನಾಗರಾಜ್​ ಹೇಳಿದರು.
ಸಿಎಂ ಯಡಿಯೂರಪ್ಪ ಅವರ ಮೇಲೆ ನಮಗೆ ಅಪಾರ ನಂಬಿಕೆ ಇದೆ. ಕೊಟ್ಟ ಮಾತಿನಂತೆ ಯಾರಾದಾರೂ ನಡೆದರೆ ಅದು ಯಡಿಯೂರಪ್ಪ ಮಾತ್ರ. ಉಪ ಚುನಾವಣೆಯಲ್ಲಿ ಗೆದ್ದ 10 ಮಂದಿಗೆ ಹಾಗೂ ಬಿಜೆಪಿಯ ಮೂವರಿಗೆ ಮಂತ್ರಿಸ್ಥಾನ ಸಿಗಲಿದೆ. ಜೂನ್​ ತಿಂಗಳಲ್ಲಿ ತೆರವಾಗುವ ವಿಧಾನಪರಿಷತ್​ ಸ್ಥಾನಗಳಲ್ಲಿ ನಮಗೆ ಅವಕಾಶ ಮಾಡಿ ನಂತರ ಮಂತ್ರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ನನಗೆ ಮಂತ್ರಿ ಸ್ಥಾನ ಸಿಗುತ್ತಿಲ್ಲ ಎಂಬ ಬೇಜಾರು ಇಲ್ಲ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + twelve =
Remember me
