ಗದಗ:ಮಾಜಿ ಶಾಸಕ ಶಂಕರಗೌಡ ಎನ್.ಪಾಟೀಲ(81) ಅವರು ಗುರುವಾರ ಬೆಳಗಿನ ಜಾವ ವಿಧಿವಶವಾದರು. ಇಂದು ಸಂಜೆ 4ಕ್ಕೆ ಸ್ವಗ್ರಾಮ ಪುಟಗಾಂವ್ ಬಡ್ನಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
1989-1994ರ ಅವಧಿಯಲ್ಲಿ ಶಂಕರಗೌಡ ಎನ್.ಪಾಟೀಲ ಅವರು ಶಿರಹಟ್ಟಿ ಕ್ಷೇತ್ರದ ಶಾಸಕರಾಗಿದ್ದರು. ಸರಳ ನಡೆ, ನುಡಿ ನೇರ, ನಿಷ್ಠುರ ವ್ಯಕ್ತಿತ್ವ ಹೊಂದಿದ್ದ ಎಸ್.ಎನ್. ಪಾಟೀಲ್ ಅವರು ಎಲ್ಲ ಪಕ್ಷಗಳ ನಾಯಕರ ಜೊತೆ ಅನೋನ್ಯವಾಗಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರ ಇದ್ದಾರೆ. ಪಾಟೀಲ್​ರ ಅಗಲಿಕೆ ಸುದ್ದಿ ಕೇಳಿ ಅಭಿಮಾನಿ ವರ್ಗ ಕಂಬನಿ ಮಿಡಿದಿದೆ.
ಗ್ಲೋಬಲ್ ಗಾರ್ನರ್ ಮೇಳಕ್ಕೆ ಭರ್ಜರಿ ಸಿದ್ಧತೆ: 17, 18ರಂದು ರಾಜಧಾನಿಯ ಅರಮನೆ ಮೈದಾನದಲ್ಲಿ ಆಯೋಜನೆ

ಪತ್ನಿಯ ಕಿರುಕುಳ: ಮದ್ವೆಯಾದ ಮೂರೇ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಪತಿ

ಕತ್ತು ಕೊಯ್ದ ಸ್ಥಿತಿಯಲ್ಲಿ ಹಾಸ್ಟೆಲ್​ನ ಶೌಚಗೃಹದಲ್ಲಿ ಬಿಇ ವಿದ್ಯಾರ್ಥಿ ಶವ ಪತ್ತೆ! ಕಾಲೇಜಿಗೆ ಸೇರಿದ 14 ದಿನಕ್ಕೇ ದುರಂತ ಅಂತ್ಯ

ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 9 =
Remember me
