ಹುಬ್ಬಳ್ಳಿ:ಮಾಜಿ ಶಾಸಕರೊಬ್ಬರ ಪುತ್ರ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಮಗ ಸೂರಜ್​ ಹಾಲಹರವಿ (18) ಮೃತ ದುರ್ದೈವಿ.
ಇದನ್ನೂ ಓದಿರಿvideo/ ಕಾಫಿಪುಡಿ ಖರೀದಿಸಿ ಬರುತ್ತಿದ್ದವರನ್ನು ಕರೆದೊಯ್ಯಲು ಮರದ ಮೇಲೆ ಕುಳಿತ್ತಿದ್ದ ಜವರಾಯ!
ವೀರಭದ್ರಪ್ಪ ಹಾಲಹರವಿ ಅವರ ಮನೆ ದೇಶಪಾಂಡೆ ನಗರದಲ್ಲಿದೆ. ಮಹಡಿ ಮನೆಯ ಕೋಣೆಯಲ್ಲಿ ಸೂರಜ್​ ಹಾಲಹರವಿ ನೇಣಿಗೆ ಶರಣಾಗಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ಇನ್ನೂ ಗೊತ್ತಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ರೈತನ ಜಮೀನು ಪಡೆದು ಬರೋಬ್ಬರಿ ನಾಲ್ಕೂವರೆ ಎಕರೆಯಲ್ಲಿ ಗಾಂಜಾ ಬೆಳೆದ ದುಷ್ಕರ್ಮಿ

ತಂದೆ-ಮಗಳ ಸಂಚಿಗೆ ಬಲಿಯಾದಳು ಮನೆಯ ಮಾಲಕಿ, ಬೆಚ್ಚಿಬೀಳಿಸುತ್ತೆ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
