ನವದೆಹಲಿ:ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಶನಿವಾರ ನವದೆಹಲಿಯಲ್ಲಿರುವ ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು.
ಭಾರತಕ್ಕೆ ತಮ್ಮದೇ ಆದ ಅನನ್ಯ ಕೊಡುಗೆ ನೀಡಿರುವ ಎಲ್ಲ ಪ್ರಧಾನಿಗಳ ಮಾಹಿತಿಯನ್ನು ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲಾಗಿದ್ದು, ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಕ್ರಮಗಳ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿದರು.
ಪ್ರಧಾನಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಬಗ್ಗೆ ದೇವೇಗೌಡ ಸಂತಸ ವ್ಯಕ್ತಪಡಿಸಿದ್ದು, ಅಲ್ಲಿ ಕಳೆದ ಕ್ಷಣಗಳ ಬಗ್ಗೆ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಸಂದರ್ಭದಲ್ಲಿ ವಸ್ತು ಸಂಗ್ರಹಾಲಯದ ಅಧಿಕಾರಿಗಳು ಮಾಜಿ ಪ್ರಧಾನಿಗಳನ್ನು ಬರ ಮಾಡಿಕೊಂಡು, ಅಲ್ಲಿನ ಎಲ್ಲ ಪ್ರಧಾನಿಗಳ ಕುರಿತ ಮಾಹಿತಿಯನ್ನು ನೀಡಿದರು. ಅಲ್ಲದೆ, ವೀಕ್ಷಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯವನ್ನು ದೇವೇಗೌಡ ಬರೆದಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 × 3 =
Remember me
