ಬೀದರ್: ಬಿಜೆಪಿಯವರು ಹಿಂದುತ್ವ ಮತ್ತು ಕೋಮುವಾದದ ರಾಜಕಾರಣ ಮಾಡುತ್ತಿದ್ದು, ಜನರ ನಡುವೆ ವೀಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದಾರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಬೀದರ್ ನಲ್ಲಿ ನಡೆಯುತ್ತಿರುವ ಪ್ರಜಾಧ್ವನಿ ಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಟೀಕಾ ಪ್ರಹಾರ ನಡೆಸಿದ ಸಿದ್ದರಾಮಯ್ಯ, ಕಟೀಲ್ ಒಬ್ಬ ಜೋಕರ್ ಇದ್ದಂತೆ. ಚಂರಡಿ, ರೋಡ್ ಮಾಡೋದು ಬಿಡಿ, ಲವ್ ಜೀಹಾದ್ ಬಗ್ಗೆ ಮಾತಾನಾಡಿ ಎನ್ನುತ್ತಾನೆ. ಬಿಜೆಪಿ ಅಧ್ಯಕ್ಷ ಲವ್ ಜೀದ್ ಮಾಡಿ ಬೆಂಬಲಿಸಿ ಎನ್ನತ್ತಾನೆ. ಅಭಿವೃದ್ಧಿ ಬಗ್ಗೆ ಮಾತನಾಡಬೇಡಿ ಎಂದರೆ ಅವರ ಚಿಂತನೆ ಏನು? ಬಿಜೆಪಿ ಎಂದಿಗೂ ಈ ನಾಡಿನ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಿಲ್ಲ ಎಂದು ಆರೋಪಿಸಿದರು.
ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡತ್ತಾರೆ. ಸಂವಿಧಾನದ ಬಗ್ಗೆ ಗೌರವ ಕೊಡುವುದಿಲ್ಲ. ಹಿಜಾಬ್, ಹಲಾಲ್ ಕಟ್ ಒಂದು ವಿಷಯವೇ ಅಲ್ಲ. ಆದರೆ ಇದನ್ನೇ ಮುಂದಿಟ್ಟುಕೊಂಡು ಜನರ ಮನಸ್ಸನ್ನು ಒಡೆಯುವ ಕೆಲಸ ಮಾಡತ್ತಾರೆ. ಅಝಾನ್ ದೊಡ್ಡ ಸಮಸ್ಯೆಯೇ ಅಲ್ಲ. ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಮರಿಗೆ ಬಹಿಷ್ಕಾರ ಹಾಕುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 5 =
Remember me
