ಕೋಲಾರ:ಮಾಜಿ ಸ್ಪೀಕರ್, ಕೆ. ಆರ್ ರಮೇಶ್ ಕುಮಾರ್​ ಅವರ ಪತ್ನಿ ವಿಜಯಮ್ಮ(69) ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಳೆದ ಎರಡು ತಿಂಗಳಿನಿಂದ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ಅನಾರೋಗ್ಯಕ್ಕೆ ತುತ್ತಾಗಿದ್ದರು.
ಹೆಚ್ವಿನ ಚಿಕಿತ್ಸೆಗಾಗಿ ವಿಜಯಮ್ಮ ಅವರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2 ಗಂಟೆಗೆ ಸಾವನ್ನಪ್ಪಿದ್ದಾರೆ. ಮೃತರು ಪತಿ, ಪುತ್ರಿ, ಪುತ್ರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
