ಉತ್ತರಕನ್ನಡ:ಪ್ರವಾಸಕ್ಕೆಂದು ಬೆಂಗಳೂರಿನ ಬಂದಿದ್ದ 87 ವಿದ್ಯಾರ್ಥಿಗಳ ಪೈಕಿ ನಾಲ್ವರು ನೀರುಪಾಲಾಗಿದ್ದು, ಅವರಲ್ಲಿ ಇಬ್ಬರ ಶವ ಪತ್ತೆಯಾಗಿದ್ದರೆ, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ದುರಂತ ಸಂಭವಿಸದೆ.
ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಸಮುದ್ರತೀರದಲ್ಲಿ ಈ ಅವಘಡ ನಡೆದಿದೆ. ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್‌ಗೆ ಬಂದಿದ್ದ ಈ ವಿದ್ಯಾರ್ಥಿಗಳು ಇಲ್ಲಿ ಸಮುದ್ರಕ್ಕಿಳಿದು ಮೋಜು ಮಸ್ತಿ ಮಾಡುತ್ತಿದ್ದರು. ಆಗ ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ, ತೇಜಸ್ ಡಿ., ಕಿರಣ್ ಕುಮಾರ್ ನೀರುಪಾಲಾಗಿದ್ದು, ಆ ಪೈಕಿ ಅರ್ಜುನ್​, ಚೈತ್ರಶ್ರೀ ಶವ ಪತ್ತೆಯಾಗಿದೆ. ನಾಪತ್ತೆ ಆಗಿರುವ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ.
ಸ್ಥಳಕ್ಕೆ ಕುಮಟಾ ಪೊಲೀಸರು ದೌಡಾಯಿಸಿದ್ದು, ನಾಪತ್ತೆ ಆದವರಿಗಾಗಿ ಅಗ್ನಿಶಾಮಕ ದಳ ಪೊಲೀಸರು ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.
ಕಾರಿನ ಗಾಜನ್ನು ಒರೆಸುತ್ತ ಫಾಸ್ಟ್ಯಾಗ್ ಹಣ ಕಬಳಿಸುವವರ ಹಾವಳಿ?; ಹೊರಬಿತ್ತು ಅಸಲಿಯತ್ತು…

ಟೆಸ್ಟ್​ ಡ್ರೈವ್ ವೇಳೆ ಮೂರನೇ ಮಹಡಿಯಿಂದ ಬಿದ್ದ ಕಾರು; ಇಬ್ಬರು ಸ್ಥಳದಲ್ಲೇ ಸಾವು..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − 1 =
Remember me
