ಮೈಸೂರು:ಪ್ಯಾಕೇಜ್​ ಟೂರ್​ ಮೂಲಕ ಕುಲು-ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರು ಮೂಲದ ನಾಲ್ವರು ಪ್ರವಾಸಿಗರು ನಾಪತ್ತೆಯಾಗಿದ್ದಾರೆ.
ಕಾಣೆಯಾಗಿರುವವರು ಶ್ರೀನಿಧಿ, ನವ್ಯ, ವೀರ್​ ಹಾಗೂ ಅವರ ಪತ್ನಿ ಎಂದು ತಿಳಿದು ಬಂದಿದೆ. ಪ್ಯಾಕೇಜ್​ ಟೂರ್​ ಮೂಲಕ ಕುಲು, ಮನಾಲಿ ಪ್ರವಾಸಕ್ಕೆಂದು ಕಳೆದ ಗುರುವಾರ ಮೈಸೂರಿನಿಂದ ಹೊರಟಿದ್ದರು.
ಇದನ್ನೂ ಓದಿ:ಗ್ಯಾಸ್​​ ಟ್ಯಾಂಕರ್​-ಆಟೋ ನಡುವೆ ಭೀಕರ ಅಪಘಾತ; 9 ಮಂದಿ ಮೃತ್ಯು
ಪ್ರವಾಸಕ್ಕೆ ತೆರಳಿದ ಮೇಲೆ ಭಾನುವಾರ ಕೊನೆಯ ಬಾರಿ ಕುಟುಂಬಸ್ಥರ ಸಂಪರ್ಕಕಕ್ಕೆ ಸಿಕ್ಕಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದ್ದು ರೆಡ್​ ಅಲರ್ಟ್​ ಘೋಷಿಸಲಾಗಿದೆ. ನಾವು ಕೊಠಡಿಯ್ಲೇ ಇದ್ದೇವೆ ಎಂದು ಕರೆ ಮಾಡಿದಾಗ ತಿಳಿಸಿದ್ದರು.
ಅದಾದ ಬಳಿಕ ಇದುವರೆಗೂ ಯಾರ ಬಗ್ಗೆಯೂ ಮಾಹಿತಿ ದೊರೆತ್ತಿಲ್ಲ. ಈ ಕುರಿತು ಕುಟುಂಬಸ್ಥರು ಆತಂಕಗೊಂಡಿದ್ದು, ಪ್ರವಾಸಕ್ಕೆಂದು ತೆರಳಿದವರು ಕ್ಷೇಮವಾಗಿ ವಾಪಸ್​ ಬರಲೆಂದು ಕುಟುಂಬಸ್ಥರು ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + four =
Remember me
