ರಾಮನಗರ:ಬಲೂನ್ ತರುತ್ತೇನೆ ಎಂದು ಮನೆಯಿಂದ ಹೊರಗೆ ಹೋಗಿ ನಾಪತ್ತೆಯಾಗಿದ್ದ 4 ವರ್ಷದ ಬಾಲಕ‌ ಶವವಾಗಿ ಪತ್ತೆಯಾಗಿದ್ದಾನೆ.
ಮೆಹಬೂಬ್ ನಗರದ ಸುಮೇರ್ ಖಾನ್ ಹಾಗೂ ಅಲ್ಮಜ್ ಬೇಗಂ ಅವರ 4 ವರ್ಷದ ಸಾಕು ಮಗ ದಯಾನ್ ಖಾನ್ ಸೆ.14ರ ರಾತ್ರಿ 9 ಗಂಟೆಯಿಂದ ನಾಪತ್ತೆಯಾಗಿದ್ದ.‌ ಈ ಸಂಬಂಧ ರಾಮನಗರ ಪುರ ಪೊಲೀಸ್ ‌ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಮಗುವಿನ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿಯೂ ಪಾಲಕರು ಘೋಷಣೆ ಮಾಡಿದ್ದರು.ಇದನ್ನೂ ಓದಿರಿಅಯ್ಯೋ, ಮಗಳೇ ನಿಲ್ಲು ಎಂದು ತಾಯಿ ಗೋಗರೆಯುತ್ತಿದ್ದರೂ ಮಗಳು ನೀರಿಗೆ ಹಾರಿ ಪ್ರಾಣ ಬಿಟ್ಲು!
ಸುಮೇರ್ ಖಾನ್ ಹಾಗೂ ಅಲ್ಮಜ್ ಬೇಗಂ ದಂಪತಿಗೆ ಮಕ್ಕಳಾಗಿರಲಿಲ್ಲ. ಹಾಗಾಗಿ ಅಲ್ಮಜ್ ಬೇಗಂರ ಸಹೋದರ ಸಂಶೀರ್ ಖಾನ್​ ಅವರ ಮಗುವನ್ನ ದತ್ತು ಪಡೆದು ಇವರೇ ಲಾಲನೆ-ಪಾಲನೆ ಮಾಡುತ್ತಿದ್ದರು.
ಮಗು ನಾಪತ್ತೆಯಾಗಿದ್ದರಿಂದ ಗಾಬರಿಗೊಂಡ ಪಾಲಕರು ಎಲ್ಲ ಕಡೆ ಹುಡುಕಾಡಿದರು. ಮಗುವಿನ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿಯೂ ಘೋಷಣೆ ಮಾಡಿದ್ದರು. ನಗರದ ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಅರ್ಕಾವತಿ ಸೇತುವೆ ಕೆಳಗೆ ಮಗುವಿನ ಶವ ಮಂಗಳವಾರ(ಸೆ.22) ಪತ್ತೆಯಾಗಿದೆ. ಬಾಲಕ ಶವವಾಗಿ ಪತ್ತೆಯಾಗಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಸಾಯುತ್ತಿದ್ದ ನಾಯಿಗೆ ನೀರು ಕುಡಿಸಲು ಬಂದವ ಸ್ಥಳದಲ್ಲೇ ಶವವಾದ!

ಡ್ರಗ್ಸ್ ಕೇಸ್​ನಲ್ಲಿ ಸಿಕ್ಕಿಬಿದ್ದ ನಟಿ ಜತೆ ಲೈಂಗಿಕ ಸಂಭಾಷಣೆ! ಖಾಸಗಿ ವಿಡಿಯೋ ವೈರಲ್

‘ನಾವಿಬ್ಬರೂ ಒಟ್ಟಿಗೆ ಡ್ರಗ್ಸ್​ ಸೇವಿಸುತ್ತಿದ್ದೆವು, ಬಿಎಂಡಬ್ಲ್ಯು ಕಾರಿನಲ್ಲೇ ಹೋಟೆಲ್​ಗೆ ಕರೆದೊಯ್ಯುತ್ತಿದ್ದೆ…’

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + sixteen =
Remember me
