ವಿಜಯನಗರ:ನಡುರಸ್ತೆಯಲ್ಲೇ ಕುರಿಗಳು ಸಾಮೂಹಿಕವಾಗಿ ಸಾವಿಗೀಡಾಗಿದ್ದು, ಒಟ್ಟಿಗೇ 14 ಕುರಿಗಳು ಮೃತಪಟ್ಟಿವೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ವರಕನಹಳ್ಳಿ ಗ್ರಾಮದಲ್ಲಿ ಈ ಸರಣಿ ಸಾವು ಸಂಭವಿಸಿದೆ.
ಪೂರ್ಯನಾಯ್ಕ್ ಎಂಬವರಿಗೆ ಈ ಕುರಿಗಳು ಸೇರಿದ್ದು, ಅವುಗಳನ್ನು ಕರೆದೊಯ್ಯುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಪ್ರಾಣಕ್ಕೇ ಮುಳುವಾಗಿದೆ. ಇಟ್ಟಿಗೆ ತುಂಬಿದ ಲಾರಿ ಈ ಕುರಿಮಂದೆ ಮೇಲೆ ಸಾಗಿದ್ದು, ರಸ್ತೆ ತುಂಬೆಲ್ಲ ಕುರಿಗಳು ಸತ್ತು ಬಿದ್ದಿವೆ.
ಚಾಲಕ ಅಜಾಗರೂಕತೆಯಿಂದ ವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ. ಘಟನಾ ಸ್ಥಳಕ್ಕೆ ಇಟ್ಟಗಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೊಬೈಲ್​ಫೋನ್​ ಎತ್ತಿಟ್ಟಿದ್ದಕ್ಕೆ ಮನೆಯನ್ನೇ ಬಿಟ್ಟು ಹೋದ ಎಂಟನೇ ತರಗತಿ ವಿದ್ಯಾರ್ಥಿ!

ಮಹಿಳೆಯ ಬಗೆಗಿನ ಮನಸ್ಥಿತಿ ಬದಲಾಗಿದೆ..; ವಿಜಯವಾಣಿ ಸೆಲೆಬ್ರಿಟಿ ಕಾರ್ನರ್​ನಲ್ಲಿ ಪ್ರಿಯಾಂಕಾ ಉಪೇಂದ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 9 =
Remember me
