ಮಂಡ್ಯ:ಅಧಿಕ ಬಡ್ಡಿ ಹಣದ ಆಸೆ ತೋರಿಸಿ ಕೋಟ್ಯಂತರ ರೂ ಮೌಲ್ಯದ ಹಣ ಹಾಗೂ ಚಿನ್ನಾಭರಣ ವಂಚನೆ ಪ್ರಕರಣವನ್ನು ಸಿಐಡಿಗೆ ವಹಿಸುವ ಬಗ್ಗೆ ಪತ್ರ ವ್ಯವಹಾರ ಮಾಡಲಾಗುತ್ತಿದೆ. ಬಹುಕೋಟಿ ಕೋಟಿ ರೂ ವಂಚನೆ ಪ್ರಕರಣ ಹಿನ್ನೆಲೆಯಲ್ಲಿ ತನಿಖೆಯ ವ್ಯಾಪ್ತಿಯ ವಿಸ್ತಾರಗೊಳ್ಳುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯ ಅವಶ್ಯಕವಿರುವುದರಿಂದ ಸಿಐಡಿಗೆ ವಹಿಸಲು ಪತ್ರ ಬರೆಯಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಗರದ ಗುತ್ತಲು ಬಡಾವಣೆಯ ಸೋಮಶೇಖರ್ ಎಂಬಾತನನ್ನು ಬಂಧಿಸಲಾಗಿದ್ದು, ಎರಡು ಕಾಲು ಕೆಜಿಯಷ್ಟು ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
