ಬೆಂಗಳೂರು:ಭಾರತೀಯ ಆಯುರ್ವೇದ ಪ್ರತಿಷ್ಠಾನ ಮತ್ತು ಸ್ವಸ್ಥ ಸಮೃದ್ಧ ಭಾರತ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಎಲೆಚೇನಹಳ್ಳಿಯಲ್ಲಿರುವ ಆಯುರ್ಧಾಮ ಆಸ್ಪತ್ರೆಯ ಆವರಣದಲ್ಲಿ ಸೋರಿಯಾಸಿಸ್ ಎಕ್ಸಿಮಾ ಹಾಗೂ ಇನ್ನಿತರೆ ಚರ್ಮ ರೋಗಗಳಿಗೆ ಉಚಿತ ತಪಾಸಣೆ ಹಮ್ಮಿಕೊಳ್ಳಲಾಗಿದೆ.
ಜೂನ್ 04 ರಿಂದ 10 ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು, ನೋಂದಣಿ ಉಚಿತ ಮತ್ತು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಸಿ.ಎ.ಕಿಶೋರ್ (ದೂ:80500 10100) ಅವರನ್ನು ಸಂಪರ್ಕಿಸಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + eighteen =
Remember me
