ಬೆಂಗಳೂರುಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಗಳೂರು ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ಮತ್ತು ನೀಟ್ ತರಬೇತಿ ನೀಡಲಾಗುತ್ತಿದೆ.
ಮಾ.10ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ಮಾ.26ರಿಂದ ತರಗತಿಗಳು ಆರಂಭವಾಗಲಿವೆ. ಪ್ರತಿ ದಿನ 6 ಗಂಟೆಗಳ ಕಾಲ ಬೋಧನೆ ನಡೆಯಲಿದೆ. ನುರಿತ ಅಧ್ಯಾಪಕರಿಂದ ಬೋಧನೆ ನಡೆಸಲಾಗುತ್ತದೆ. ಪ್ರತಿ ವಿಷಯಕ್ಕೆ ಉತ್ತಮ ಮುದ್ರಿತ ನೋಟ್ಸ್, ಪ್ರತಿ ವಿಷಯಾಧಾರಿತ ಮಾದರಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ.ನೋಟ್ಸ್ ಮುದ್ರಣಕ್ಕಾಗಿ ಒಂದು ಸಾವಿರ ರೂ.ಗಳನ್ನು ಪಡೆಯಲಾಗುತ್ತದೆ.
ತರಗತಿಗಳು ಶೇಷಾದ್ರಿಪುರ 1ನೇ ಮುಖ್ಯರಸ್ತೆಯಲ್ಲಿರುವ ಯುವಶಕ್ತಿ ಕೇಂದ್ರದಲ್ಲಿ ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ 96638 21204/63614 56618 ಸಂಪರ್ಕಿಸಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 14 =
Remember me
