ಬೆಂಗಳೂರು:ಉಚಿತ ವಿದ್ಯುತ್ ಸೌಲಭ್ಯ ಬಾಡಿಗೆ ಮನೆಯಲ್ಲಿ ಇರುವವರಿಗೂ ಅನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.
ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಪುಣ್ಯಸ್ಮರಣೆ ನಿಮಿತ್ತ ವಿಧಾನಸೌಧ ಆವರಣದಲ್ಲಿ ಅವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಈಗಾಗಲೇ ತಿಳಿಸಿರುವಂತೆ ವಾರ್ಷಿಕ ಸರಾಸರಿಗೆ ಶೇಕಡ 10 ಹೆಚ್ಚುವರಿ ಲೆಕ್ಕಾಚಾರದಲ್ಲಿ ಮಾಸಿಕ 50, 70, 100 ಯೂನಿಟ್ ಸೇರಿ 200 ಯೂನಿಟ್ ಒಳಗೆ ಬಳಸಿದ ಎಲ್ಲರಿಗೂ ಉಚಿತ ಗ್ಯಾರಂಟಿ ಲಭಿಸಲಿದ್ದು, ಬಾಡಿಗೆ ಮನೆಯಲ್ಲಿ ಇರುವವರಿಗೆ ಈ ಸೌಲಭ್ಯ ಲಭಿಸಲಿದ್ದು, ವಾಣಿಜ್ಯಿಕ ಉದ್ದೇಶಿತ ಬಳಕೆಗೆ ಅವಕಾಶ ಇಲ್ಲವೆಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ: WFI ಅಧ್ಯಕ್ಷರ ನಿವಾಸಕ್ಕೆ ದೆಹಲಿ ಪೊಲೀಸರ ಭೇಟಿ
ಬಿಜೆಪಿಯವರಿಗೆ ಮಾಡಲು ಏನೂ ಕೆಲಸವಿಲ್ಲವಲ್ಲ ಅದಕ್ಕೆ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ ಉಚಿತ ಗ್ಯಾರಂಟಿಗಳ ಬಗ್ಗೆ ಟೀಕಿಸುವ ನೈತಿಕತೆ ಅವರಿಗೆ ಎಲ್ಲಿದೆ ? ಕೃಷಿ ಭಾಗ್ಯ, ಶಾಲೆ ಮಕ್ಕಳಿಗೆ ಸೈಕಲ್ ವಿತರಣೆ ಹೀಗೆ ಬಿಜೆಪಿ ಆಡಳಿತಾವಧಿಯಲ್ಲಿ ಹೀಗೆ ನಿಲ್ಲಿಸಿದ ಕಾರ್ಯಕ್ರಮಗಳ ದೊಡ್ಡ ಪಟ್ಟಿಯೇ ಇದೆ. ನಮಗೆ ಪಾಠ ಮಾಡಲು ಬರುತ್ತಾರೆ ಎಂದು ಸಿದ್ದರಾಮಯ್ಯ ಹರಿಹಾಯ್ದರು.
ಬಾಡಿಗೆದಾರರಿಗೂ ವಿದ್ಯುತ್​ ಉಚಿತ: ಗೊಂದಲಕ್ಕೆ ತೆರೆಎಳೆದ ಇಂಧನ ಸಚಿವ ಕೆ.ಜೆ. ಜಾರ್ಜ್​

ಚಲಿಸುವ ಕಾರಿನ ಮೇಲೆ ಬಿದ್ದ ಜಾಹೀರಾತು ಫಲಕ: ತಾಯಿ-ಮಗಳ ದಾರುಣ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
