ಮೈಸೂರು: ಫ್ರೀ ಕಾಶ್ಮೀರ ಭಿತ್ತಿ ಫಲಕ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ ಹಾಗೂ ಪ್ರತಿಭಟನೆ ಆಯೋಜನೆ ಮಾಡಿದ್ದ ವಿದ್ಯಾರ್ಥಿ ಸಂಘಟನೆಯ ಮರಿದೇವಯ್ಯ ಸೇರಿ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿ ತೀರ್ಪನ್ನು ನ್ಯಾಯಾಲಯ ಜ.27ಕ್ಕೆ ಕಾಯ್ದಿರಿಸಿದೆ.
ನಳಿನಿ ಪರ ಹಿರಿಯ ವಕೀಲರಾದ ಎನ್.ಎಸ್. ದ್ವಾರಕನಾಥ್ ತಂಡದ ವಕೀಲರಾದ ಜಗದೀಶ್, ಅನಿಸ್​ಪಾಷ, ವಿಶ್ವನಾಥ್, ಮರಿದೇವಯ್ಯ ವಾದ ಮಂಡಿಸಿದರು.
ಕಾಶ್ಮೀರದಲ್ಲಿಯೂ ಮೊಬೈಲ್, ಇಂಟರ್​ನೆಟ್ ಸೇರಿ ಜನರು ಸಹಜವಾಗಿ ಬದುಕಲು ಅವಕಾಶ ಮಾಡಿಕೊಡಬೇಕು, ಭಯೋತ್ಪಾದನೆ ಕೃತ್ಯವನ್ನು ತಡೆಗಟ್ಟುವ ಅರ್ಥದಲ್ಲಿ ‘ಫ್ರೀ ಕಾಶ್ಮೀರ’ ಭಿತ್ತಿಪತ್ರ ಪ್ರದರ್ಶಿಸಿದ್ದರು. ಹಾಗಾಗಿ ಇದು ರಾಷ್ಟ್ರವಿರೋಧಿ ಕೃತ್ಯವಲ್ಲ ಎಂದು ಸಮರ್ಥಿಸಿಕೊಂಡರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
