ಬೆಂಗಳೂರು :ಕರೊನಾ ಲಸಿಕಾ ಅಭಿಯಾನದ ಮುಂದಿನ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲು ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೋವಿಡ್ ನಿಯಂತ್ರಣಕ್ಕಾಗಿ ಮೊದಲನೇ ಬಹಳ ದೊಡ್ಡ ನಿರ್ಧಾರ ಮಾಡಲಾಗಿದೆ‌. ಇದಕ್ಕಾಗಿ ಸರ್ಕಾರ 400 ಕೋಟಿ ರೂ. ಮೀಸಲಿರಿಸಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕರೊನಾ ನಿಯಂತ್ರಣದ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯ ನಿರ್ಧಾರಗಳ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ಲಸಿಕೆ ‌ಮಾತ್ರ ಕೋವಿಡ್​​ಗೆ ರಾಮಬಾಣವಾಗಿದ್ದು, ಜನರಿಗೆ ಅದನ್ನು ಉಚಿತವಾಗಿ ಒದಗಿಸಬೇಕು ಎಂದು ಸಂಪುಟದ ಸಹೋದ್ಯೋಗಿಗಳ ಒಮ್ಮತದಿಂದ‌ ನಿರ್ಧಾರ ಮಾಡಲಾಗಿದೆ. ಎಲ್ಲ ಸಚಿವರೂ ಕೂಡ ಇದನ್ನೇ ಹೇಳಿದ್ದಾರೆ ಎಂದರು.
ಹರಿದುಬಂತು ಸಹಾಯ : ದೆಹಲಿ, ಮುಂಬೈ ತಲುಪಿದ ಆಕ್ಸಿಜನ್ ಕಾನ್ಸಂಟ್ರೇಟರ್​ಗಳು

ಕರೊನಾದಿಂದ ಬೇಗ ಗುಣಮುಖವಾಗಿದ್ದಕ್ಕೆ ಕಾರಣ ಬಿಚ್ಚಿಟ್ಟ ನಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 4 =
Remember me
