ಬೆಂಗಳೂರು:ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿಯೂ ‘ನಿಮ್ಮೊಂದಿಗೆ ನಾವು’ ಹೆಸರಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಸಚಿವ ಜಮೀರ್ ಅಹಮದ್ ಖಾನ್ ಅವರು ಮುಂದಾಗಿದ್ದಾರೆ. ವಸತಿ ಇಲಾಖೆ ಇತಿಹಾಸದಲ್ಲಿಯೇ ಇದು ವಿನೂತನ ಕಾರ್ಯಕ್ರಮವಾಗಿದೆ.ಮಂಡ್ಯ ಜಿಲ್ಲೆಯಿಂದ ಜನತಾ ಸಂದರ್ಶನ ನಡೆಸಲು ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಗುರುವಾರ ಅಧಿಕಾರಿಗಳ ಪೂರ್ವಬಾವಿ ಸಭೆ ನಡೆಸಿದ ಸಚಿವ ಜಮೀರ್ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಜನತಾದರ್ಶನ ಕಾರ್ಯಕ್ರಮ ಮೂಲಕ ಪ್ರತಿಯೊಬ್ಬ ಲಾನುಭವಿಗಳನ್ನು ನೇರವಾಗಿ ತಲುಪಲು ಸಾಧ್ಯವಾಗುತ್ತದೆ. ಆ ಮೂಲಕ ಯೋಜನೆಯಲ್ಲಿನ ಸಾಧಕ ಬಾಧಕಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ಸಿಗಲಿದೆ. ಎಲ್ಲೆಲ್ಲಿ ಲೋಪ ದೋಷಗಳಾಗಿವೆ ಎನ್ನುವುದನ್ನು ಸರಿಪಡಿಸಿಕೊಂಡು ಇಲಾಖೆಯನ್ನು ಇನ್ನಷ್ಟು ಕ್ರೀಯಾಶೀಲವಾಗಿ ನಡೆಸಲು ಸಾಧ್ಯವಿದೆ ಎನ್ನುವ ನಿಟ್ಟಿನಲ್ಲಿ ನಿಮ್ಮೊಂದಿಗೆ ನಾವು ಜನತಾದರ್ಶನ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − thirteen =
Remember me
