ಬೆಂಗಳೂರು:ಜಗತ್ತಿನಾದ್ಯಂತ ತೈಲ ಬೇಡಿಕೆ ಕುಸಿದಿದ್ದರೂ ರಾಜ್ಯದಲ್ಲಿ ನಿರಂತರವಾಗಿ ಗ್ರಾಹಕರಿಗೆ ತೈಲ ದರ ಏರಿಕೆ ಬಿಸಿ ತಟ್ಟಿದೆ. ಅಬಕಾರಿ ಸುಂಕ ಹಾಗೂ ಮೌಲ್ಯ ವರ್ಧಿತ ತೆರಿಗೆ (ವ್ಯಾಟ್) ಹೆಚ್ಚಳದಿಂದ ಕಳೆದ 16 ದಿನಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಒಟ್ಟಾರೆ 2 ರೂಪಾಯಿ ಹಾಗೂ ಡೀಸೆಲ್ ಮೇಲೆ 2 ರೂಪಾಯಿ 82 ಪೈಸೆ ಏರಿಕೆಯಾಗಿದೆ. ಜತೆಗೆ, 16 ದಿನಗಳಿಂದ ನಿರಂತರವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 20-30 ಪೈಸೆವರೆಗೆ ಹೆಚ್ಚಳವಾಗುತ್ತಿದೆ.
ಶನಿವಾರ ಪ್ರತಿ ಲೀಟರ್ ಪೆಟ್ರೋಲ್ ದರ 28 ಪೈಸೆ ಹಾಗೂ ಡೀಸೆಲ್ ದರ 27 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪ್ರಸ್ತುತ ಪ್ರತಿ ಲೀಟರ್ ಪೆಟ್ರೋಲ್‌ಗೆ 85.91 ರೂ ಹಾಗೂ ಡೀಸೆಲ್ 77.73 ರೂ. ಇದೆ.
‘ಲಸಿಕೆ ತೆಗೆದುಕೊಂಡರೆ ಕರೊನಾ ಬರಲ್ವಾ?’ ಅಂತ ಕೇಳಿದ್ರೆ, ಅದಿನ್ನೂ ಗ್ಯಾರಂಟಿ ಇಲ್ಲ ಅಂದ್ರಂತೆ!; ಔಷಧ ಕಂಪನಿಯವರೇ ಹಿಂಗಂದ್ರೆ ಹೆಂಗೆ?
‘ಎಲ್ಲಿಂದ ಶುರು ಮಾಡಲಿ?’ ಎಂದು ಕೇಳಿದ್ದಾರೆ ನಟಿ ಸನ್ನಿ ಲಿಯೋನ್​; ಯಾಕಿರಬಹುದು?
ಐದು ಮಕ್ಕಳಲ್ಲಿ ಒಬ್ಬಳನ್ನು ರೈಲಲ್ಲೇ ಬಿಟ್ಟುಹೋದ ದಂಪತಿ; ಆಮೇಲೇನಾಯಿತು?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + seventeen =
Remember me
