ಕಲಬುರಗಿ:ಉತ್ತರ ಕರ್ನಾಟಕ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದಾಗಿ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಅಂತಿಮಯಾತ್ರೆ ಕೂಡ ನೆರೆಯಲ್ಲೇ ಸಾಗುವಂತಾಗಿದೆ.
ಕಲಬುರಗಿ ಜಿಲ್ಲೆಯಾದ್ಯಂತೆ ಭಾರಿ ಮಳೆ ಸುರಿದಿದ್ದು, ಬಹುತೇಕ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಅಂಥ ತುಂಬಿ ಹರಿಯುವ ಹಳ್ಳದಲ್ಲೇ ಜನರು ಜೀವದ ಹಂಗು ತೊರೆದು ಪಾರ್ಥಿವ ಶರೀರವನ್ನು ಸ್ಮಶಾನದತ್ತ ಕೊಂಡೊಯ್ಯುವ ದೃಶ್ಯ ಕಂಡುಬಂದಿದೆ.
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಿಂಚೋಳಿ (ಎಚ್) ಗ್ರಾಮದಲ್ಲಿ ಈ ವಿದ್ಯಮಾನ ಕಾಣಿಸಿದೆ. ಇಲ್ಲಿನ ಹಳೆಯ ಸೇತುವೆ‌ ಮಳೆಗೆ ಪದೇಪದೆ ಮುಳುಗುತ್ತಿದ್ದರಿಂದ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಆದರೆ ಕಾಮಗಾರಿ ಆರಂಭವಾಗಿ ವರುಷ ಕಳೆದರೂ ಪೂರ್ಣಗೊಳ್ಳದ್ದರಿಂದ ಹಳೆಯ ಸೇತುವೆ ಮೇಲೆಯೇ ಜನರು ರಿಸ್ಕ್​ ತೆಗೆದುಕೊಂಡು ಓಡಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ.
ಸಿಎಂ ಬಿಎಸ್​ವೈ ಕಡೆಯಿಂದ ಕೊಡಲಾದ ಲಕೋಟೆ​ಯಲ್ಲೇನಿತ್ತು?; ಸ್ವಾಮೀಜಿಯೊಬ್ಬರಿಂದ ಸ್ಪಷ್ಟನೆ ಹೊರಬಿತ್ತು..

ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ಜಿ. ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಮೂಲೆಗುಂಪು ಮಾಡಿದ್ರು: ಕಟೀಲ್

‘ತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿಯಾಗಲಿಲ್ಲ..’: ಮೋಹನಕುಮಾರಿ ಇನ್ನಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − one =
Remember me
