ಶಿವಮೊಗ್ಗ:ಸ್ವಾತಂತ್ರ್ಯ ಹೋರಾಟಗಾರ, ಜೆಡಿಎಸ್​ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಮಾದಪ್ಪ (87)ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.
ಜಿ.ಮಾದಪ್ಪ ಜೆಡಿಎಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಇಂದು ಮಧ್ಯಾಹ್ನ 2ಗಂಟೆಯಿಂದ ನಾಳೆ ಬೆಳಗ್ಗೆ 10 ಗಂಟೆಯವರೆಗೆ ಗಾಂಧಿನಗರದಲ್ಲಿರುವ ಮಾದಪ್ಪನವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 16 =
Remember me
