ತುಮಕೂರು:ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್​ ಕಾರ್ಯಕರ್ತರ ಮುಂದೆ ನೋವಿನ ಮಾತುಗಳನ್ನಾಡಿದ್ದಾರೆ. ಸ್ವಕ್ಷೇತ್ರ ಕೊರಟಗೆರೆಯ ತೋವಿನಕೆರೆಯ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಮಾತನಾಡುತ್ತಾ, 2013 ರಲ್ಲಿ ಒಂದೇ ಒಂದು ಮತದಲ್ಲಿ ಗೆಲ್ಲುತ್ತಿದ್ದರೆ ಈ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ನನ್ನದಾಗುತ್ತಿತ್ತು ಎಂದು ಹೇಳಿದ್ದಾರೆ.
ಈ ಕ್ಷೇತ್ರದ ಜನರು ನನ್ನನ್ನು ಎರಡು ಬಾರಿ ಆಯ್ಕೆ ಮಾಡಿದ್ದಾರೆ. ಆದರೆ ನನ್ನ ಹಣೆಬರಹ ಸರಿ ಇರಲಿಲ್ಲ. ಹಾಗಾಗಿ ನನಗೆ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿತು. ಆದರೆ ನನ್ನ ಕ್ಷೇತ್ರದಲ್ಲಿ ಕೈಲಾದ ಕೆಲಸ ಮಾಡಿದ್ದೇನೆ ಅನ್ನೋ ತೃಪ್ತಿ ನನಗಿದೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
