ಗದಗ:ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ.ಡೆಂಘೀ ಅಬ್ಬರಕ್ಕೆಗದಗ ಜಿಲ್ಲೆಯಲ್ಲಿ ಡೆಂಘೀಗೆ ಮೊದಲ ಬಲಿಯಾಗಿದೆ.
ಚಿರಾಯಿ ಹೊಸಮನಿ (5) ಮೃತ ಬಾಲಕ. ಚಿಕಿತ್ಸೆ ಫಲಿಸದೆ ಡೆಂಘೀ ಗೆ 5 ವರ್ಷದ ಬಾಲಕ ಸಾವು. ಗದಗ ತಾಲೂಕಿನ ಶಿರುಂಜ ಗ್ರಾಮದ ಬಾಲಕ.ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಗಾಗಿ ದಾಖಲಾಗಿತ್ತು.
ಕಳೆದ ಒಂದುವಾರ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕ. ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಎಸ್.ಡಿ.ಎಮ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಿಸದೆ ಇಂದು ಧಾರವಾಡ ಆಸ್ಪತ್ರೆಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ.
VIDEO | ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದವನ ಪ್ಯಾಂಟ್‌ ಒಳಗೆ ನುಗ್ಗಿದ ಹಾವು!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:thirteen − eleven =
Remember me
