ಗದಗ:ಮಾಜಿ ಸಿಎಂ ಸಿದ್ದರಾಮಯ್ಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಮತಬೇಟೆಗೆ ಧುಮುಕಿದ್ದಾರೆ. ಪ್ರಚಾರಕ್ಕಾಗಿ ತಾಲೂಕಿನ ಬೆಳ್ಳಟ್ಟಿ ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು.
ಇದನ್ನೂ ಓದಿ:ಬಿಜೆಪಿ ಪ್ರಣಾಳಿಕೆ ಬಿಡುಗಡೆ | ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಯಂದು ಬಿಪಿಎಲ್ ಕುಟುಂಬಗಳಿಗೆ 3 ಗ್ಯಾಸ್ ಸಿಲಿಂಡರ್ ಉಚಿತ; ಪ್ರತಿ ದಿನ ಅರ್ಧ ಲೀ. ಹಾಲು ಫ್ರೀ
ವಿಶೇಷ ಹೆಲಿಕಾಪ್ಟರ್ ಮೂಲಕ ತಾಲೂಕಿನ ಆಗಮಿಸಿದ ಸಿದ್ದರಾಮಯ್ಯ ಅವರನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ನೆರದಿದ್ದರು. ಮಾಜಿ ಸಿಎಂ ಹೆಲಿಕಾಪ್ಟರ್​ನಿಂದ ಕೆಳಗಿಳಿಯುತ್ತಿದ್ದಂತೆ ಜನರು ಹಾಗೂ ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಜನರು ಹಾಗೂ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಲಘು ಲಾಠಿ ಪ್ರಹಾರ ನಡೆಸುವ ಮೂಲಕ ಪೊಲೀಸರು ಜನರನ್ನು ಚದುರಿಸಿದ್ದಾರೆ. ಸಿಆರ್​ಪಿಎಫ್ ಹಾಗೂ ಸ್ಥಳೀಯ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ.
ಇದನ್ನೂ ಓದಿ:ಪುತ್ತೂರಿಗೆ ಯಾರಾಗುವರು ಮುತ್ತು?: ಸಂಘಪರಿವಾರದ ಭದ್ರ ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಸದ್ದು
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − three =
Remember me
