ಬೆಂಗಳೂರು:ಶಿವನಸಮುದ್ರ ಬಳಿಯ ಗಗನಚುಕ್ಕಿ, ಭರಚುಕ್ಕಿ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿದೆ. ನೊರೆ ಹಾಲಿನಂತೆ ಹರಿಯುತ್ತಿರುವ ಜಲಪಾತದ ಸೊಬಗನ್ನು ಕಣ್ತುಂಬಿಕೊಳ್ಳಲು ಬೆಂಗಳೂರು, ಮೈಸೂರು, ಚಾಮರಾಜನಗರ ಸೇರಿದಂತೆ ವಿವಿಧೆಡೆಯಿಂದ ಪ್ರವಾಸಿಗರು ಕುಟುಂಬ ಸಮೇತ ಬರುತ್ತಿದ್ದಾರೆ. ಎತ್ತರದಿಂದ ಧುಮ್ಮಿಕ್ಕುತ್ತಿರುವ ಗಗನಚುಕ್ಕಿ ಜಲಪಾತ ಹಾಗೂ ಕಲ್ಲು ಬಂಡೆಗಳ ನಡುವೆ ಭೋರ್ಗರೆಯುವ ಭರಚುಕ್ಕಿ ಜಲಪಾತದ ವೈಭೋಗ‘ವಿಜಯವಾಣಿ’ಛಾಯಾಗ್ರಾಹಕರಾಘವೇಂದ್ರ ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು ಹೀಗೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + fifteen =
Remember me
